NCDIR Recruitment 2021: ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ

ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫಾರ್ಮೆಟಿಕ್ಸ್ ಅಂಡ್ ರಿಸರ್ಚ್ (ಎನ್‌ಸಿಡಿಐಆರ್) ರಿಸರ್ಚ್ ಅಸೋಸಿಯೇಟ್-I ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಮಾರ್ಚ್ 4,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಮಾಹಿತಿ ಪಡೆಯಲು ಮುಂದೆ ಓದಿ.

 
ಎನ್‌ಸಿಡಿಐಆರ್ ನಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:

ಎಂ.ಡಿ, ಎಂ.ಎಸ್, ಡಿಎನ್‌ಬಿ, ಎಂಎಇ, ಎಂ,ಎಸ್ಸಿ, ಪಿಹೆಚ್‌.ಡಿ ಮತ್ತು ಪೋಸ್ಟ್ ಗ್ರಾಜುಯೇಟ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಮಹಿಳಾ ಅಭ್ಯರ್ಥಿಗಳಿಗೆ 2 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ರಿಸರ್ಚ್ ಅಸೋಸಿಯೇಟ್-I ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 46,800/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ adm.ncdir@gov.in ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಮಾರ್ಚ್ 4,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
NCDIR recruitment 2021 notification has been released for research associate-I post.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X