NCDIR Recruitment 2022 : 21 ಪ್ರಾಜೆಕ್ಟ್ ಸೈಂಟಿಸ್ಟ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫಾರ್ಮೇಶನ್ ಮತ್ತು ರಿಸರ್ಚ್ (ಎನ್‌ಸಿಡಿಐಆರ್) ನಲ್ಲಿ 21 ಪ್ರಾಜೆಕ್ಟ್ ಸೈಂಟಿಸ್ಟ್, ಪ್ರಾಜೆಕ್ಟ್ ಅಸಿಸ್ಟೆಂಟ್, ಕಂಪ್ಯೂಟರ್ ಪ್ರೋಗ್ರಾಮರ್ ಮತ್ತು ಪ್ರಾಜೆಕ್ಟ್ ಟೆಕ್ನಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 22,2022 ರಿಂದ ನವೆಂಬರ್ 24,2022ರ ವರೆಗೆ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫಾರ್ಮೇಶನ್ ಮತ್ತು ರಿಸರ್ಚ್ (ಎನ್‌ಸಿಡಿಐಆರ್) ನಲ್ಲಿ 21 ಹುದ್ದೆಗಳ ನೇಮಕಾತಿ

NCDIR ನೇಮಕಾತಿ 2022 ವಿದ್ಯಾರ್ಹತೆ :

ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫಾರ್ಮೇಶನ್ ಮತ್ತು ರಿಸರ್ಚ್ (ಎನ್‌ಸಿಡಿಐಆರ್) ನೇಮಕಾತಿಯ ಪ್ರಾಜೆಕ್ಟ್ ಸೈಂಟಿಸ್ಟ್, ಪ್ರಾಜೆಕ್ಟ್ ಅಸಿಸ್ಟೆಂಟ್, ಕಂಪ್ಯೂಟರ್ ಪ್ರೋಗ್ರಾಮರ್ ಮತ್ತು ಪ್ರಾಜೆಕ್ಟ್ ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಎಂಬಿಬಿಎಸ್, ಎಂ.ಡಿ, ಎಂ.ಎಸ್, ಡಿಎನ್‌ಬಿ, ಪದವಿ, ಬಿ.ಇ/ಬಿ.ಟೆಕ್, ಪಿಹೆಚ್‌.ಡಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

NCDIR ನೇಮಕಾತಿ 2022 ವಯೋಮಿತಿ :

ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫಾರ್ಮೇಶನ್ ಮತ್ತು ರಿಸರ್ಚ್ (ಎನ್‌ಸಿಡಿಐಆರ್) ನೇಮಕಾತಿಯ ಪ್ರಾಜೆಕ್ಟ್ ಸೈಂಟಿಸ್ಟ್, ಪ್ರಾಜೆಕ್ಟ್ ಅಸಿಸ್ಟೆಂಟ್, ಕಂಪ್ಯೂಟರ್ ಪ್ರೋಗ್ರಾಮರ್ ಮತ್ತು ಪ್ರಾಜೆಕ್ಟ್ ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NCDIR ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫಾರ್ಮೇಶನ್ ಮತ್ತು ರಿಸರ್ಚ್ (ಎನ್‌ಸಿಡಿಐಆರ್) ನೇಮಕಾತಿಯ ಪ್ರಾಜೆಕ್ಟ್ ಸೈಂಟಿಸ್ಟ್, ಪ್ರಾಜೆಕ್ಟ್ ಅಸಿಸ್ಟೆಂಟ್, ಕಂಪ್ಯೂಟರ್ ಪ್ರೋಗ್ರಾಮರ್ ಮತ್ತು ಪ್ರಾಜೆಕ್ಟ್ ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಗುಂಪು ಚರ್ಚೆ, ಕೌಶಲ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

NCDIR ನೇಮಕಾತಿ 2022 ವೇತನ :

ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫಾರ್ಮೇಶನ್ ಮತ್ತು ರಿಸರ್ಚ್ (ಎನ್‌ಸಿಡಿಐಆರ್) ನೇಮಕಾತಿಯ ಪ್ರಾಜೆಕ್ಟ್ ಸೈಂಟಿಸ್ಟ್, ಪ್ರಾಜೆಕ್ಟ್ ಅಸಿಸ್ಟೆಂಟ್, ಕಂಪ್ಯೂಟರ್ ಪ್ರೋಗ್ರಾಮರ್ ಮತ್ತು ಪ್ರಾಜೆಕ್ಟ್ ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/- ರಿಂದ 72,325/- ವೇತನವನ್ನು ನೀಡಲಾಗುವುದು.

NCDIR ನೇಮಕಾತಿ 2022 ಅರ್ಜಿ ಶುಲ್ಕ :

ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫಾರ್ಮೇಶನ್ ಮತ್ತು ರಿಸರ್ಚ್ (ಎನ್‌ಸಿಡಿಐಆರ್) ನೇಮಕಾತಿಯ ಪ್ರಾಜೆಕ್ಟ್ ಸೈಂಟಿಸ್ಟ್, ಪ್ರಾಜೆಕ್ಟ್ ಅಸಿಸ್ಟೆಂಟ್, ಕಂಪ್ಯೂಟರ್ ಪ್ರೋಗ್ರಾಮರ್ ಮತ್ತು ಪ್ರಾಜೆಕ್ಟ್ ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

NCDIR ನೇಮಕಾತಿ 2022 ಸಂದರ್ಶನದ ವಿವರ :

ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫಾರ್ಮೇಶನ್ ಮತ್ತು ರಿಸರ್ಚ್ (ಎನ್‌ಸಿಡಿಐಆರ್) ನೇಮಕಾತಿಯ ಪ್ರಾಜೆಕ್ಟ್ ಸೈಂಟಿಸ್ಟ್, ಪ್ರಾಜೆಕ್ಟ್ ಅಸಿಸ್ಟೆಂಟ್, ಕಂಪ್ಯೂಟರ್ ಪ್ರೋಗ್ರಾಮರ್ ಮತ್ತು ಪ್ರಾಜೆಕ್ಟ್ ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ncdirindia.org/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜ ಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ನವೆಂಬರ್ 22,2022 ರಿಂದ 24,2022ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NCDIR recruitment 2022 notification has been released for 21 project assistant and various posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+