ಎನ್‌ಸಿಇಆರ್‌ಟಿ ನೇಮಕಾತಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಷನಲ್ ರಿಸರ್ಚ್ ಮತ್ತು ಟ್ರೈನಿಂಗ್ (ಎನ್‌ಸಿಇಆರ್‌ಟಿ) ನೇಮಕಾತಿ ಇಂಜಿನಿಯರಿಂಗ್ ಅಸಿಸ್ಟೆಂಟ್, ಟೆಕ್ನೀಶಿಯನ್ ಮತ್ತು ಕ್ಯಾಮೆರಾಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ತಮ್ಮ ರೆಸ್ಯುಮೆಯನ್ನು ಅಗತ್ಯ ದಾಖಲೆಗಳೊಂದಿಗೆ ಮೇಲ್ ಮಾಡುವ ಮೂಲಕ ಏಪ್ರಿಲ್ 22,2019 ಅರ್ಜಿಯನ್ನು ಸಲ್ಲಿಸಬಹದು.

ಎನ್‌ಸಿಇಆರ್‌ಟಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ

CRITERIA DETAILS
Name Of The Posts ವಿವಿಧ ಹುದ್ದೆಗಳು
Organisation ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಷನಲ್ ರಿಸರ್ಚ್ ಮತ್ತು ಟ್ರೈನಿಂಗ್ (ಎನ್‌ಸಿಇಆರ್‌ಟಿ)
Educational Qualification 10ನೇ ತರಗತಿ / ಪಿಯುಸಿ , ಪದವಿ ಮತ್ತು ಡಿಪ್ಲೋಮ
Job Location ನವದೆಹಲಿ
Salary Scale 28,000/-ರಿಂದ 33,000/-ರೂ
Application Start Date April 12, 2019
Application End Date April 22, 2019

ಶೈಕ್ಷಣಿಕ ವಿದ್ಯಾರ್ಹತೆ :

ಈ ಹುದ್ದೆಗಳಿಗೆ 10ನೇ ತರಗತಿ / ಪಿಯುಸಿ , ಪದವಿ ಮತ್ತು ಡಿಪ್ಲೋಮ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜನವರಿ 1,2019 ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 28,000/-ರಿಂದ 33,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://ciet.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ತಮ್ಮ ರೆಸ್ಯುಮೆಯನ್ನು ಅಗತ್ಯ ದಾಖಲೆಗಳೊಂದಿಗೆ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಏಪ್ರಿಲ್ 22,2019 ಅರ್ಜಿಯನ್ನು ಸಲ್ಲಿಸಬಹದು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NCERT Recruitment 2019 notification has been released on official website for the recruitment of various posts.Interested candidates can apply
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+