NCERT Recruitment 2022 : 292 ಪ್ರಾಧ್ಯಾಪಕ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ (ಎನ್‌ಸಿಇಆರ್‌ಟಿ) ನಲ್ಲಿ 292 ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ, ಲೈಬ್ರರಿಯನ್ ಮತ್ತು ಸಹಾಯಕ ಲೈಬ್ರರಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 8,2022 ರಿಂದ ಅಕ್ಟೋಬರ್ 28,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ ನಲ್ಲಿ 292 ಹುದ್ದೆಗಳ ನೇಮಕಾತಿ

NCERT ನೇಮಕಾತಿ 2022 ವಿದ್ಯಾರ್ಹತೆ :

ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ (ಎನ್‌ಸಿಇಆರ್‌ಟಿ) ನೇಮಕಾತಿಯ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ, ಲೈಬ್ರರಿಯನ್ ಮತ್ತು ಸಹಾಯಕ ಲೈಬ್ರರಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಪಿಹೆಚ್.ಡಿ, ಸ್ನಾತಕೋತ್ತರ ಪದವಿ, ಎಂ.ಫಿಲ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

NCERT ನೇಮಕಾತಿ 2022 ವಯೋಮಿತಿ :

ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ (ಎನ್‌ಸಿಇಆರ್‌ಟಿ) ನೇಮಕಾತಿಯ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ, ಲೈಬ್ರರಿಯನ್ ಮತ್ತು ಸಹಾಯಕ ಲೈಬ್ರರಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NCERT ನೇಮಕಾತಿ 2022 ವೇತನ :

ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ (ಎನ್‌ಸಿಇಆರ್‌ಟಿ) ನೇಮಕಾತಿಯ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ, ಲೈಬ್ರರಿಯನ್ ಮತ್ತು ಸಹಾಯಕ ಲೈಬ್ರರಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 57,700/- ರಿಂದ 1,44,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

NCERT ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ (ಎನ್‌ಸಿಇಆರ್‌ಟಿ) ನೇಮಕಾತಿಯ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ, ಲೈಬ್ರರಿಯನ್ ಮತ್ತು ಸಹಾಯಕ ಲೈಬ್ರರಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

NCERT ನೇಮಕಾತಿ 2022 ಅರ್ಜಿ ಶುಲ್ಕ :

ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ (ಎನ್‌ಸಿಇಆರ್‌ಟಿ) ನೇಮಕಾತಿಯ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ, ಲೈಬ್ರರಿಯನ್ ಮತ್ತು ಸಹಾಯಕ ಲೈಬ್ರರಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1,000/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

NCERT ನೇಮಕಾತಿ 2022 ಅರ್ಜಿ ಸಲ್ಲಿಕೆ :

ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ (ಎನ್‌ಸಿಇಆರ್‌ಟಿ) ನೇಮಕಾತಿಯ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ, ಲೈಬ್ರರಿಯನ್ ಮತ್ತು ಸಹಾಯಕ ಲೈಬ್ರರಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://ncert.nic.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅಕ್ಟೋಬರ್ 8,2022 ರಿಂದ ಅಕ್ಟೋಬರ್ 28,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NCERT recruitment 2022 notification has been released for 292 professor and various posts. Interested candidates can apply before October 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+