ಎನ್‌ಸಿಎಲ್ ನೇಮಕಾತಿ... ಎಕ್ಸ್‌ಕ್ಯುಟೀವ್ ಅಸಿಸ್ಟೆಂಟ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ನ್ಯಾಷನಲ್ ಕೆಮಿಕಲ್ ಲ್ಯಾಬರಟೊರಿ ನೇಮಕಾತಿ ಪ್ರಕಟಣೆ ಹೊರಡಿಸಿದೆ.ಎಕ್ಸ್‌ಕ್ಯುಟೀವ್ ಅಸಿಸ್ಟೆಂಟ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ನ್ಯಾಷನಲ್ ಕೆಮಿಕಲ್ ಲ್ಯಾಬರಟೊರಿ ನೇಮಕಾತಿ ಪ್ರಕಟಣೆ ಹೊರಡಿಸಿದೆ.ಎಕ್ಸ್‌ಕ್ಯುಟೀವ್ ಅಸಿಸ್ಟೆಂಟ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 29, 2018 ಕೊನೆಯ ದಿನಾಂಕ.

ಎನ್‌ಸಿಎಲ್ ನೇಮಕಾತಿ... ಎಕ್ಸ್‌ಕ್ಯುಟೀವ್ ಅಸಿಸ್ಟೆಂಟ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ನ್ಯಾಷನಲ್ ಕೆಮಿಕಲ್ ಲ್ಯಾಬರಟೊರಿ ನೇಮಕಾತಿ ಪರೀಕ್ಷೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಎಕ್ಸ್‌ಕ್ಯುಟೀವ್ ಅಸಿಸ್ಟೆಂಟ್
ಸಂಸ್ಥೆ ನ್ಯಾಷನಲ್ ಕೆಮಿಕಲ್ ಲ್ಯಾಬರಟೊರಿ
ಸ್ಥಳ ಪುಣೆ
ವಿದ್ಯಾರ್ಹತೆ ಅಧೀಕೃತ ವಿಶ್ವವಿದ್ಯಾನಿಲಯದಿಂದ ಪದವಿ
ವಯೋಮಿತಿ 30 ವರ್ಷ
ಕೌಶಲ್ಯ ಇಂಗ್ಲೀಷ್ ಮಾತನಾಡಲು ಹಾಗೂ ಬರೆಯಲು ತಿಳಿದಿರಬೇಕು
ವೇತನ ಶ್ರೇಣಿ ರೂ.15500 ರಿಂದ 18000 ರೂ
ಇಂಡಸ್ಟ್ರಿ ಕೆಮಿಕಲ್
ಅನುಭವ 1 ವರ್ಷ
ಸಂದರ್ಶನ ದಿನಾಂಕ ಜೂನ್ 29, 2018
ಸ್ಥಳ Conference Room , First Floor Biochemical Science Division Office of the AcSIR Coordinator at CSIR-National Chemical Laboratory, Pune - 411008

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ನ್ಯಾಷನಲ್ ಕೆಮಿಕಲ್ ಲ್ಯಾಬರಟೊರಿ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಹೋಮ್ ಪೇಜ್‌ಗೆ ಲಾಗಿನ್ ಆಗಿ ಜಾಬ್ ವ್ಯಾಕಂಸಿ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಪರದೆ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ. WALK-IN-INTERVIEW ON Friday, the 29th of June, 2018 For the post of EXECUTIVE ASSISTANT ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಸ್ಕ್ರೀನ್ ಮೇಲೆ ಅರ್ಜಿ ತೆರೆದುಕೊಳ್ಳುತ್ತದೆ. ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ
  • ಸ್ಟೆಪ್ 5: ಅರ್ಜಿಯನ್ನ ಭರ್ತಿ ಮಾಡಿ, ಸಂಬಂಧಪಟ್ಟ ಇನ್ನಿತ್ತರ ದಾಖಲೆಗಳ ಜತೆ ಮೇಲೆ ಹೇಳಿರುವ ದಿನಾಂಕದಂದು ಸಂದರ್ಶನಕ್ಕೆ ಹಾಜರಾಗಿ

ಐಬಿಪಿಎಸ್ ನೇಮಕಾತಿ...ರಿಸರ್ಚ್ ಅಸೋಸಿಯೆಟ್ ಹಾಗೂ ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

More News  

For Quick Alerts
ALLOW NOTIFICATIONS  
For Daily Alerts

English summary
National Chemical Laboratory (NCL) has released an employment notification calling out for aspirants to apply for the post of Executive Assistant. Those interested can check out the eligibility, salary scale, how to apply and the complete details of the government job here. Selected candidates can earn up to INR 18000 per month. The selection process is through a walk-in interview scheduled on June 29, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+