ಪ್ರತಿಷ್ಟಿತ ಕಂಪನಿಯಲ್ಲಿ ಅರ್ಜಿ ಆಹ್ವಾನಿಸಿದ್ದು ಅರ್ಜಿ ಸಲ್ಲಿಕೆಗೆ ನವಂಬರ್ 12 ಕೊನೆಯ ದಿನಾಂಕ

ನಾರ್ತನ್ ಕೋಲ್‌ಫೀಲ್ಡ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸ್ಟಾಫ್ ನರ್ಸ್ ಮತ್ತು ಟೆಕ್ನಿಶನ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ನಾರ್ತನ್ ಕೋಲ್‌ಫೀಲ್ಡ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸ್ಟಾಫ್ ನರ್ಸ್ ಮತ್ತು ಟೆಕ್ನಿಶನ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ನವಂಬರ್ 12, 2018 ಕೊನೆಯ ದಿನಾಂಕ.

ಪ್ರತಿಷ್ಟಿತ ಕಂಪನಿಯಲ್ಲಿ ಅರ್ಜಿ ಆಹ್ವಾನಿಸಿದ್ದು ಅರ್ಜಿ ಸಲ್ಲಿಕೆಗೆ ನವಂಬರ್ 12 ಕೊನೆಯ ದಿನಾಂಕ

ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಆಫೀಶಿಯಲ್ ಸೈಟ್‌ಗೆ ವಿಸಿಟ್ ಮಾಡಿ http://www.nclcil.in/

ಸ್ಟೆಪ್ 2

ಸ್ಟೆಪ್ 2

ಕೆರಿಯರ್ ಟ್ಯಾಬ್‌ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

Recruitment ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4

ಸ್ಟೆಪ್ 4

ಪ್ಯಾರಾ ಮೆಡಿಕಲ್ ಗೆ ಸಂಬಂಧಪಟ್ಟ ನೋಟಿಫಿಕೇಶನ್ ಸರ್ಚ್ ಮಾಡಿ

ಸ್ಟೆಪ್ 5

ಸ್ಟೆಪ್ 5

ನೋಟಿಫಿಕೇಶನ್ ತೆರೆಯುತ್ತದೆ ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 6

ಸ್ಟೆಪ್ 6

 ಅಪ್ಲೈ ಆನ್‌ಲೈನ್ ಮೇಲೆ ಕ್ಲಿಕ್ ಮಾಡಿ

 ಸ್ಟೆಪ್ 7

ಸ್ಟೆಪ್ 7

The online recruitment portal of Northern Coalfields Ltd ತೆರದುಕೊಳ್ಳುತ್ತದೆ

ಸ್ಟೆಪ್ 8

ಸ್ಟೆಪ್ 8

ಸ್ಕ್ರೋಲ್ ಡೌನ್ ಮಾಡಿ ಪ್ರೋಸೀಡ್ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 9

ಸ್ಟೆಪ್ 9

 ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 10

ಸ್ಟೆಪ್ 10

ಕೊನೆಯಲ್ಲಿ ಅರ್ಜಿಯನ್ನ ಸಬ್‌ಮಿಟ್ ಮಾಡಿ

ನಾರ್ತನ್ ಕೋಲ್‌ಫೀಲ್ಡ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್

CRITERIA DETAILS
Name Of The Posts ಸ್ಟಾಫ್ ನರ್ಸ್ ಮತ್ತು ಟೆಕ್ನಿಶನ್
Organisation ನಾರ್ತನ್ ಕೋಲ್‌ಫೀಲ್ಡ್ ಲಿಮಿಟೆಡ್
Educational Qualification ಫೀಲ್ಡ್‌ಗೆ ಸಂಬಂಧಪಟ್ಟಂತಹ ಶಿಕ್ಷಣ
Experience ತಿಳಿಸಿಲ್ಲ
Job Location ಮಧ್ಯಪ್ರದೇಶ
Industry ಕೋಲ್
Application Start Date October 8, 2018
Application End Date November 12, 2018

Also Read: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ

More News  

For Quick Alerts
ALLOW NOTIFICATIONS  
For Daily Alerts

English summary
Northern Coalfields Limited (NCL), which was formed in 1985 as a subsidiary company of Coal India Limited, has released a notification for appointment to the position of staff nurse and technician. The notification was released for a total of 53 vacancies.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+