ಎನ್‌ಸಿಎಲ್‌ಟಿ ನೇಮಕಾತಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದೆ

ನ್ಯಾಷನಲ್ ಕಂಪೆನಿ ಲಾ ಟ್ರಿಬುನಲ್ ಡೆಪ್ಯುಟಿ ರಿಜಿಸ್ಟ್ರಾರ್, ಖಾಸಗಿ ಕಾರ್ಯದರ್ಶಿ ಮತ್ತು ಶೀಘ್ರಲಿಗಾರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಹೋಗಿ ಏಪ್ರಿಲ್ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಎನ್‌ಸಿಎಲ್‌ಟಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಡೆಪ್ಯುಟಿ ರಿಜಿಸ್ಟ್ರಾರ್, ಖಾಸಗಿ ಕಾರ್ಯದರ್ಶಿ ಮತ್ತು ಶೀಘ್ರಲಿಗಾರ
Organisation ನ್ಯಾಷನಲ್ ಕಂಪೆನಿ ಲಾ ಟ್ರಿಬುನಲ್
Educational Qualification ಕಾನೂನು ಪದವಿ,ಪದವಿ
Job Location ದೆಹಲಿ, ಅಹಮದಾಬಾದ್, ಅಲ್ಲಹಾಬಾದ್,ಬೆಂಗಳೂರು, ಛಂದೀಗರ್, ಚೆನ್ನೈ, ಕಟಾಕ್ ,ಗುವಾಹಟಿ,ಹೈದರಾಬಾದ್,ಜೈಪುರ್,ಕೊಚ್ಚಿ,ಕಲ್ಕತ್ತಾ ಮತ್ತು ಮುಂಬೈ
Salary Scale ಡೆಪ್ಯುಟಿ ರಿಜಿಸ್ಟ್ರಾರ್ - 60,000/-ರೂ,ಅಸಿಸ್ಟೆಂಟ್ ರಿಜಿಸ್ಟ್ರಾರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 55,000/-ರೂ, ಕೋರ್ಟ್ ಆಫೀಸರ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 45,000/-ರೂ ಮತ್ತು ಪ್ರೈವೇಟ್ ಸೆಕ್ರೆಟರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 50,000/-ರೂ
Application Start Date March 20, 2019
Application End Date April 15, 2019

ಶೈಕ್ಷಣಿಕ ವಿದ್ಯಾರ್ಹತೆ:

ಡೆಪ್ಯುಟಿ ರಿಜಿಸ್ಟ್ರಾರ್ ,ಅಸಿಸ್ಟೆಂಟ್ ರಿಜಿಸ್ಟ್ರಾರ್ ಮತ್ತು ಕೋರ್ಟ್ ಆಫೀಸರ್ ಹುದ್ದೆಗಳಿಗೆ ಕಾನೂನು ಪದವಿ ಮತ್ತು ಪ್ರೈವೇಟ್ ಸೆಕ್ರೆಟರಿ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಮಾರ್ಚ್ 1,2019 ರ ಅನ್ವಯ ಗರಿಷ್ಟ 62 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದವ ವಿವರ:

ಡೆಪ್ಯುಟಿ ರಿಜಿಸ್ಟ್ರಾರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 60,000/-ರೂ,ಅಸಿಸ್ಟೆಂಟ್ ರಿಜಿಸ್ಟ್ರಾರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 55,000/-ರೂ, ಕೋರ್ಟ್ ಆಫೀಸರ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 45,000/-ರೂ ಮತ್ತು ಪ್ರೈವೇಟ್ ಸೆಕ್ರೆಟರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಎನ್‌ಸಿಎಲ್‌ಟಿಯ ಅಧಿಕೃತ ವೆಬ್‌ಸೈಟ್ https://nclt.gov.in/ ಗೆ ಹೋಗಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಏಪ್ರಿಲ್ 15,2019 ರೊಳಗೆ ಕಳುಹಿಸಬೇಕು.
ಕಚೇರಿಯ ವಿಳಾಸ:
ದಿ ಅಂಡರ್ ಸೆಕ್ರೆಟರಿ,
ನ್ಯಾಷನಲ್ ಕಂಪೆನಿ ಲಾ ಟ್ರಿಬುನಲ್,
ರೂ ನಂ.614,ಬ್ಲಾಕ್ ನಂ.3, ಸಿ.ಜಿ.ಓ.ಕಾಂಪ್ಲೆಕ್ಸ್, ಲೋಧಿ ರೋಡ್, ನವದೆಹಲಿ-110003

For Quick Alerts
ALLOW NOTIFICATIONS  
For Daily Alerts

English summary
NCLT Recruitment 2019-20:Apply Offline for Deputy Registrar, Private Secretary, Stenographer vacancies. National Company Law Tribunal (NCLT) invited applications from eligible and interested candidates to fill up Deputy Registrar, Private Secretary, Stenographer posts, through NCLT official notification 2019. Job seekers who are looking for career in All India Government can make use of this opportunity. Apply offline for these NCLT Deputy Registrar, Private Secretary, Stenographer jobs before 15th April 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X