NCLT Recruitment 2022 : 19 ನ್ಯಾಯಾಂಗ ಸದಸ್ಯ ಮತ್ತು ತಾಂತ್ರಿಕ ಸದಸ್ಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (NCLT) ನಲ್ಲಿ 19 ನ್ಯಾಯಾಂಗ ಸದಸ್ಯ ಮತ್ತು ತಾಂತ್ರಿಕ ಸದಸ್ಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಜುಲೈ 15,2022 ರಿಂದ ಆಗಸ್ಟ್ 12,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯಲ್ಲಿ ಉದ್ಯೋಗಾವಕಾಶ

NCLT ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (NCLT) ನೇಮಕಾತಿಯ ನ್ಯಾಯಾಂಗ ಸದಸ್ಯ ಮತ್ತು ತಾಂತ್ರಿಕ ಸದಸ್ಯ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

NCLT ನೇಮಕಾತಿ 2022 ವಯೋಮಿತಿ :

ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (NCLT) ನೇಮಕಾತಿಯ ನ್ಯಾಯಾಂಗ ಸದಸ್ಯ ಮತ್ತು ತಾಂತ್ರಿಕ ಸದಸ್ಯ ಹುದ್ದೆಗಳಿಗೆ ಆಗಸ್ಟ್ 12,2022ರ ಅನ್ವಯ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NCLT ನೇಮಕಾತಿ 2022 ವೇತನದ ವಿವರ :

ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (NCLT) ನೇಮಕಾತಿಯ ನ್ಯಾಯಾಂಗ ಸದಸ್ಯ ಮತ್ತು ತಾಂತ್ರಿಕ ಸದಸ್ಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯಲ್ಲಿ ಉದ್ಯೋಗಾವಕಾಶ

NCLT ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (NCLT) ನೇಮಕಾತಿಯ ನ್ಯಾಯಾಂಗ ಸದಸ್ಯ ಮತ್ತು ತಾಂತ್ರಿಕ ಸದಸ್ಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

NCLT ನೇಮಕಾತಿ 2022 ಅರ್ಜಿ ಶುಲ್ಕ :

ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (NCLT) ನೇಮಕಾತಿಯ ನ್ಯಾಯಾಂಗ ಸದಸ್ಯ ಮತ್ತು ತಾಂತ್ರಿಕ ಸದಸ್ಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

NCLT ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (NCLT) ನೇಮಕಾತಿಯ ನ್ಯಾಯಾಂಗ ಸದಸ್ಯ ಮತ್ತು ತಾಂತ್ರಿಕ ಸದಸ್ಯ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://nclt.gov.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 15,2022 ರಿಂದ ಆಗಸ್ಟ್ 12,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯ ಪ್ರಿಂಟೌಟ್ ಅನ್ನು ಕಚೇರಿಗೆ ಆಗಸ್ಟ್ 23,2022ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:

Shri Riazul Haque, Under Secretary, Ministry of Corporate Affairs, Room No. 526, A 'Wing, 5th floor, Shastri Bhawan, New Delhi - 110001.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NCLT recruitment 2022 notification has been released for 19 judicial member and technical member posts. Interested candidates can apply before August 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+