ಎನ್‌ಡಿಡಿಬಿ ನೇಮಕಾತಿ 2019 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಡೈರಿ ಡೆವಲಪ್ಮೆಂಟ್ ಬೋರ್ಡ್ (ಎನ್‌ಡಿಡಿಬಿ) ನೇಮಕಾತಿ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಎನ್‌ಡಿಡಿಬಿಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಎನ್‌ಡಿಡಿಬಿಯ ಅಧಿಕೃತ ವೆಬ್‌ಸೈಟ್‌ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 22,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಎನ್‌ಡಿಡಿಬಿ ಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಡೆಪ್ಯುಟಿ ಮ್ಯಾನೇಜರ್
Organisation ನ್ಯಾಷನಲ್ ಡೈರಿ ಡೆವಲಪ್ಮೆಂಟ್ ಬೋರ್ಡ್ (ಎನ್‌ಡಿಡಿಬಿ)
Educational Qualification ಬಿ.ಇ /ಬಿ.ಟೆಕ್ (ಮೆಕ್ಯಾನಿಕಲ್ ಇಂಜಿನಿಯರಿಂಗ್), ಸ್ನಾತಕೋತ್ತರ ಪದವಿ
Job Location ಭಾರತದೆಲ್ಲೆಡೆ
Application Start Date April 8, 2019
Application End Date April 22, 2019


ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿ.ಇ / ಬಿ.ಟೆಕ್ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಏಪ್ರಿಲ್ 1,2019 ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಹುದ್ದೆಗಳಿಗೆ ಸೇರ ಬಯಸುವ ಮತ್ತು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಎನ್‌ಡಿಡಿಬಿಯ ಅಧಿಕೃತ ವೆಬ್‌ಸೈಟ್‌ https://www.nddb.coop/ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 22,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಅರ್ಜಿಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NDDB Recruitment 2019-20:Apply Online for Deputy Manager (Mechanical Engineering) Vacancies. National Dairy Development Board (NDDB) invited Online applications from eligible and interested candidates to fill up Deputy Manager (Mechanical Engineering) posts, through NDDB official notification 2019. Job seekers who are looking for career in All India Government can make use of this opportunity. Apply online for these NDDB Deputy Manager (Mechanical Engineering) jobs before 22nd July 2019. Official website of NDDB is www.nddb.coop Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+