ಎನ್‌ಡಿಆರ್‌ಐನಲ್ಲಿ ನೇರ ಸಂದರ್ಶನ: ಸೀನಿಯರ್ ರಿಸರ್ಚ್ ಫೆಲ್ಲೋ ಮತ್ತು ಸ್ಕಿಲ್ಡ್ ವರ್ಕರ್ ಹುದ್ದೆಗೆ ಅರ್ಜಿ ಆಹ್ವಾನ

ನ್ಯಾಷನಲ್ ಡೈರಿ ರಿಸರ್ಚ್ ಇನ್‌ಸ್ಟಿಟ್ಯೂಟ್ (ಎನ್‌ಡಿಆರ್‌ಐ) ನೇಮಕಾತಿ ಸೀನಿಯರ್ ರಿಸರ್ಚ್ ಫೆಲ್ಲೋ ಮತ್ತು ಸ್ಕಿಲ್ಡ್ ವರ್ಕರ್ ಹುದ್ದೆಗಳನ್ನು ಭರ್ತಿಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ನಲ್ಲಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಂತೆ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 12,2019ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಎನ್‌ಡಿಆರ್‌ಐ ನಲ್ಲಿ ನೇಮಕಾತಿ

CRITERIA DETAILS
Name Of The Posts ಸೀನಿಯರ್ ರಿಸರ್ಚ್ ಫೆಲ್ಲೋ ಮತ್ತು ಸ್ಕಿಲ್ಡ್ ವರ್ಕರ್
Organisation ನ್ಯಾಷನಲ್ ಡೈರಿ ರಿಸರ್ಚ್ ಇನ್‌ಸ್ಟಿಟ್ಯೂಟ್ (ಎನ್‌ಡಿಆರ್‌ಐ)
Educational Qualification ಪದವಿ, ಸ್ನಾತಕೋತ್ತರ ಪದವಿ ಮತ್ತು ಮೆಟ್ರಿಕ್ಯುಲೇಶನ್
Job Location ಬೆಂಗಳೂರು (ಕರ್ನಾಟಕ)
Salary Scale ಸೀನಿಯರ್ ರಿಸರ್ಚ್ ಫೆಲೋ -ತಿಂಗಳಿಗೆ 25,000/-ರೂ ಮತ್ತು ಸ್ಕಿಲ್ಡ್ ವರ್ಕರ್ -ತಿಂಗಳಿಗೆ 15,000/-ರೂ
Application Start Date April 2, 2019
Application End Date April 12, 2019

ಶೈಕ್ಷಣಿಕ ವಿದ್ಯಾರ್ಹತೆ:

ಸೀನಿಯರ್ ರಿಸರ್ಚ್ ಫೆಲೋ ಮತ್ತು ಸ್ಕಿಲ್ಡ್ ವರ್ಕರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ ಮತ್ತು ಮೆಟ್ರಿಕ್ಯುಲೇಶನ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ 35 ವರ್ಷ ವಯೋಮಿತಿಯೊಳಗಿನ ಪುರುಷ ಅಭ್ಯರ್ಥಿಗಳು ಮತ್ತು 40 ವರ್ಷ ವಯೋಮಿತಿಯೊಳಗಿನ ಮಹಿಳಾ ಅಭ್ಯರ್ಥಿಗಳು ಮತ್ತು ಸ್ಕಿಲ್ಡ್ ವರ್ಕರ್ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ಮತ್ತು ಸ್ಕಿಲ್ಡ್ ವರ್ಕರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ನ್ಯಾಷನಲ್ ಡೈರಿ ರಿಸರ್ಚ್ ಇನ್‌ಸ್ಟಿಟ್ಯೂಟ್ (ಎನ್‌ಡಿಆರ್‌ಐ)ನ ಅಧಿಕೃತ ವೆಬ್‌ಸೈಟ್‌ http://www.ndri.res.in/ndri/Design/Index.html ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಂತೆ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 12.2019 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:

ನ್ಯಾಷನಲ್ ಡೈರಿ ರಿಸರ್ಚ್ ಇನ್‌ಸ್ಟಿಟ್ಯೂಟ್ (ಎನ್‌ಡಿಆರ್‌ಐ)
ದಕ್ಷಿಣ ಪ್ರಾದೇಶಿಕ ನಿಲ್ದಾಣ,
ಆಡುಗೋಡಿ, ಹೊಸೂರ್ ರೋಡ್,
ಬೆಂಗಳೂರು-560030

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NDRI Recruitment 2019-20: Walk-in-Interview for 02 Senior Research Fellow & Skilled Worker vacancies. National Dairy Research Institute (NDRI) invited eligible and interested candidates to attend the walk-in-interview to fill up Senior Research Fellow & Skilled Worker posts, through NDRI official notification 2019. Job Seekers who are looking for career in Bangalore (Karnataka) Government can make use of this opportunity. Walk-interview for these NDRI Senior Research Fellow & Skilled Worker jobs will held on 12th April 2019. Official website of NDRI is www.ndri.res.in Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+