NEEPCO Recruitment 2022 : 56 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ 56 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ 56 ಹುದ್ದೆಗಳ ನೇಮಕಾತಿ

ಅಧಿಸೂಚನೆಯನ್ನು ಓದಿದ ನಂತರ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 17,2022 ರಿಂದ ಫೆಬ್ರವರಿ 24,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

NEEPCO ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ 10ನೇ ತರಗತಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

NEEPCO ನೇಮಕಾತಿ 2022 ವಯೋಮಿತಿ :

ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಜನವರಿ 1,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NEEPCO ನೇಮಕಾತಿ 2022 ವೇತನದ ವಿವರ :

ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,877/-ರೂ ವೇತನವನ್ನು ನೀಡಲಾಗುವುದು.

NEEPCO ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

NEEPCO ನೇಮಕಾತಿ 2022 ಅರ್ಜಿ ಶುಲ್ಕ :

ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

NEEPCO ನೇಮಕಾತಿ 2022 ಅರ್ಜಿ ಸಲ್ಲಿಕೆ :

ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://neepco.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 17,2022 ರಿಂದ ಫೆಬ್ರವರಿ 24,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
NEEPCO recruitment 2022 notification has been released for 56 trade apprentice Posts. Interested candidates can apply before February 24.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X