
ನೆಫ್ರೋ-ಯುರಾಲಜಿ ಸಂಸ್ಥೆ, ಮೈಸೂರಿನಲ್ಲಿ 3 ಜೂನಿಯರ್ ರೆಸಿಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 10ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಎಂ.ಬಿ.ಬಿ.ಎಸ್ ಉತ್ತೀರ್ಣಗೊಂಡ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ನೆಫ್ರೋ-ಯುರಾಲಜಿ ಸಂಸ್ಥೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕೌನ್ಸೆಲಿಂಗ್ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜುಲೈ 10ರೊಳಗೆ ಅರ್ಜಿಯನ್ನು ತಲುಪಿಸಬಹುದು.
ಕಚೇರಿ ವಿಳಾಸ:
ನಿರ್ದೇಶಕರು,
ನೆಫ್ರೋ ಯುರಾಲಜಿ ಸಂಸ್ಥೆ,
ಮೈಸೂರು.
ಅಭ್ಯರ್ಥಿಗಳು ನೆಫ್ರೋ-ಯುರಾಲಜಿ ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.
For Quick Alerts
For Daily Alerts
English summary
Nephro urology institute recruitment 2021 notification has been released for 3 junior resident posts. Interested candidates can apply before july 10.
Story first published: Tuesday, June 15, 2021, 15:40 [IST]


Click it and Unblock the Notifications











