NESAC Recruitment 2022 : 19 ರಿಸರ್ಚ್ ಸೈಂಟಿಸ್ಟ್ ಮತ್ತು ಜೆಆರ್‌ಎಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನಾರ್ಥ್ ಈಸ್ಟರ್ನ್ ಸ್ಪೇಸ್ ಅಪ್ಲಿಕೇಶನ್ ಸೆಂಟರ್ ನಲ್ಲಿ 19 ರಿಸರ್ಚ್ ಸೈಂಟಿಸ್ಟ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 14,2022 ರಿಂದ ನವೆಂಬರ್ 30,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ನಾರ್ಥ್ ಈಸ್ಟರ್ನ್ ಸ್ಪೇಸ್ ಅಪ್ಲಿಕೇಶನ್ ಸೆಂಟರ್ ನಲ್ಲಿ 19 ಹುದ್ದೆಗಳ ನೇಮಕಾತಿ

NESAC ನೇಮಕಾತಿ 2022 ವಿದ್ಯಾರ್ಹತೆ :

ನಾರ್ಥ್ ಈಸ್ಟರ್ನ್ ಸ್ಪೇಸ್ ಅಪ್ಲಿಕೇಶನ್ ಸೆಂಟರ್ ನೇಮಕಾತಿಯ ರಿಸರ್ಚ್ ಸೈಂಟಿಸ್ಟ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ಅಥವಾ ಎಂ.ಇ/ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NESAC ನೇಮಕಾತಿ 2022 ವಯೋಮಿತಿ :

ನಾರ್ಥ್ ಈಸ್ಟರ್ನ್ ಸ್ಪೇಸ್ ಅಪ್ಲಿಕೇಶನ್ ಸೆಂಟರ್ ನೇಮಕಾತಿಯ ರಿಸರ್ಚ್ ಸೈಂಟಿಸ್ಟ್ ಹುದ್ದೆಗಳಿಗೆ ನವೆಂಬರ್ 20,2022ರ ಅನ್ವಯ ಗರಿಷ್ಟ 35 ವರ್ಷ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಗರಿಷ್ಟ 28ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NESAC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನಾರ್ಥ್ ಈಸ್ಟರ್ನ್ ಸ್ಪೇಸ್ ಅಪ್ಲಿಕೇಶನ್ ಸೆಂಟರ್ ನೇಮಕಾತಿಯ ರಿಸರ್ಚ್ ಸೈಂಟಿಸ್ಟ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NESAC ನೇಮಕಾತಿ 2022 ವೇತನ :

ನಾರ್ಥ್ ಈಸ್ಟರ್ನ್ ಸ್ಪೇಸ್ ಅಪ್ಲಿಕೇಶನ್ ಸೆಂಟರ್ ನೇಮಕಾತಿಯ ರಿಸರ್ಚ್ ಸೈಂಟಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 1,77,500/-ರೂ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/-ರೂ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

UPSC ನೇಮಕಾತಿ 2022 ಅರ್ಜಿ ಶುಲ್ಕ :

ನಾರ್ಥ್ ಈಸ್ಟರ್ನ್ ಸ್ಪೇಸ್ ಅಪ್ಲಿಕೇಶನ್ ಸೆಂಟರ್ ನೇಮಕಾತಿಯ ರಿಸರ್ಚ್ ಸೈಂಟಿಸ್ಟ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

NESAC ನೇಮಕಾತಿ 2022 ಅರ್ಜಿ ಸಲ್ಲಿಕೆ :

ನಾರ್ಥ್ ಈಸ್ಟರ್ನ್ ಸ್ಪೇಸ್ ಅಪ್ಲಿಕೇಶನ್ ಸೆಂಟರ್ ನೇಮಕಾತಿಯ ರಿಸರ್ಚ್ ಸೈಂಟಿಸ್ಟ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ
ವೆಬ್‌ಸೈಟ್ https://nesac.gov.in/ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ನವೆಂಬರ್ 14 ರಿಂದ ನವೆಂಬರ್ 30,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
NESAC recruitment 2022 notification has been released for 19 jrf and research scientist posts. Interested candidates can apply before November 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X