ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ 52 ಅಕೌಂಟ್ಸ್ ಅಸಿಸೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿ 52 ಅಕೌಂಟ್ಸ್ ಅಸಿಸೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಫೆಬ್ರವರಿ 28,2019 ರೊಳಗೆ ಅರ್ಜಿ ಸಲ್ಲಿಸಬೇಕು.

 ನ್ಯಾಷನಲ್ ಫರ್ಟಿಲೈಸರ್ಸ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಅಕೌಂಟ್ಸ್ ಅಸಿಸ್ಟೆಂಟ್
Organisation ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (ಎನ್ ಎಫ್ ಎಲ್)
Educational Qualification ಬಿ.ಕಾಂ
Job Location ಭಾರತದೆಲ್ಲೆಡೆ
Salary Scale ರೂ.9000/-ರಿಂದ 16,400/-ರೂ ವೇತನ
Application Start Date January 31, 2019
Application End Date February 28, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಕಾಂ/ಸಮನಾದ ಅರ್ಹತೆಯನ್ನು ಶೇ 50%ರಷ್ಟು ಅಂಕಗಳೊಂದಿಗೆ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಶೇ 45%ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾನಿಲಯದಲ್ಲಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಡಿಸೆಂಬರ್ 31,2019ಕ್ಕೆ 18 ರಿಂದ 30ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಓಬಿಸಿ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು ವಯೋಮಿತಿ ಸಡಿಲಿಕೆಯನ್ನು ಹೊಂದಿರುತ್ತಾರೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ದೇಶದೆಲ್ಲೆಡೆ ನೇಮಕ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕ 200/-ರೂ ಅನ್ನು ಡೆಬಿಟ್ ಕಾರ್ಡ್ , ನೆಟ್ ಬ್ಯಾಂಕಿಂಗ್ ಅಥವಾ ಕ್ರೆಡಿಟ್ ಕಾರ್ಡ್ ಮೂಲಕ ಪಾವತಿಸಬಹುದು.

ಅರ್ಜಿಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ
ಸ್ಟೆಪ್ 1: ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ಅಧಿಕೃತ ವೆಬ್ ಸೈಟ್ http://www.nationalfertilizers.com/ ಗೆ ಹೋಗಿ
ಸ್ಟೆಪ್ 2: ನಂತರ ಅಲ್ಲಿ Careers ನ Recruitment in NFL ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ "RECRUITMENT OF ACCOUNTS ASSISTANT (W-Level)" ನ ಅಧಿಸೂಚನೆಯನ್ನು ಹುಡುಕಿ ಆ ಪುಟವನ್ನು ತೆರೆಯಿರಿ.

ಸ್ಟೆಪ್ 4: ಎನ್ ಎಫ್ ಎಲ್ 2019ರ ಅಧಿಸೂಚನೆಯಲ್ಲಿ ಕೇಳಲಾಗಿರುವ ವಯೋಮಿತಿ ಮತ್ತು ವಿದ್ಯಾರ್ಹತೆಯ ಬಗೆಗೆ ಗಮನವಿಟ್ಟು ಓದಿ
ಸ್ಟೆಪ್ 5: ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ವಿವರವನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ
ಸ್ಟೆಪ್ 6: ಎಲ್ಲವೂ ಪೂರ್ಣಗೊಂಡ ನಂತರ submit button ಮೇಲೆ ಕ್ಲಿಕ್ ಮಾಡಿ.

ಈ ಹುದ್ದೆಗಳ ಬಗೆಗೆ ಸಂಪೂರ್ಣ ಮಾಹಿತಿಯನ್ನು ಅಧಿಸೂಚನೆಯಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದಿದ್ದಲ್ಲಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
National Fertilizers Limitied notification has been released on official website for the recruitment of 52 accounts assistant posts. Interested candidates can apply through online before 28th february 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+