ಎನ್ಎಫ್‌ಎಲ್‌ ನೇಮಕಾತಿ 24 ಮೆಟೀರಿಯಲ್ ಆಫೀಸರ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿ 24 ಮೆಟೀರಿಯಲ್ ಆಫೀಸರ್ ಮತ್ತು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಜೂನ್ 21,2019 ರೊಳಗೆ ಅರ್ಜಿಯನ್ನು ಕಳುಹಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎನ್ಎಫ್‌ಎಲ್‌ ನಲ್ಲಿ ಉದ್ಯೋಗಾವಕಾಶ

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ,ಎಂಬಿಎ,ಸ್ನಾತಕೋತ್ತರ ಪದವಿ ಡಿಪ್ಲೋಮ ಮತ್ತು ಬಿಇ / ಬಿ.ಟೆಕ್ /ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 700/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬಹುದು.ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ / ಪಿಡಬ್ಲ್ಯೂಡಿ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಎನ್‌ಎಫ್‌ಎಲ್‌ನ ಅಧಿಕೃತ ವೆಬ್‌ಸೈಟ್‌ http://www.nationalfertilizers.com/ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜೂನ್ 21,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NFL Recruitment 2019-20:Apply for 24 Materials Officer, Manager, Assistant Manager vacancies. National Fertilizers Limited (NFL) invited applications from eligible and interested candidates to fill up Materials Officer, Manager, Assistant Manager Posts through NFL official notification 2019. Job seekers who are looking for a career in All India Government can make use of this opportunity. Apply offline for these NFL Materials Officer, Manager, Assistant Manager jobs before 21st June 2019. Official website of NFL is www.nationalfertilizers.com Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+