NFL Recruitment 2021 : 183 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ರಸಗೊಬ್ಬರ ನಿಯಮಿತದಲ್ಲಿ 183 ವಿವಿಧ ಹುದ್ದೆಗಳ ನೇಮಕಾತಿ

ರಾಷ್ಟ್ರೀಯ ರಸಗೊಬ್ಬರ ನಿಯಮಿತದಲ್ಲಿ 183 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 10,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ :

ವಿದ್ಯಾರ್ಹತೆ :

ರಾಷ್ಟ್ರೀಯ ರಸಗೊಬ್ಬರ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಡಿಪ್ಲೋಮಾ, ಬಿ.ಎಸ್ಸಿ, ಐಟಿಐ, ಮೆಟ್ರಿಕ್ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ :

ವಯೋಮಿತಿ :

ರಾಷ್ಟ್ರೀಯ ರಸಗೊಬ್ಬರ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ  10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ :

ವೇತನ :

ರಾಷ್ಟ್ರೀಯ ರಸಗೊಬ್ಬರ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,500/- ರಿಂದ 67,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಆಯ್ಕೆ ಪ್ರಕ್ರಿಯೆ :

ರಾಷ್ಟ್ರೀಯ ರಸಗೊಬ್ಬರ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ, ಆನ್‌ಲೈನ್ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :

ಅರ್ಜಿ ಶುಲ್ಕ :

ರಾಷ್ಟ್ರೀಯ ರಸಗೊಬ್ಬರ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ :

ಅರ್ಜಿ ಸಲ್ಲಿಕೆ :

ರಾಷ್ಟ್ರೀಯ ರಸಗೊಬ್ಬರ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://nationalfertilizers.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 10,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NFL recruitment 2021 notification has been released for 183 various posts. Interested candidates can apply through online before November 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+