NFL Recruitment 2021 : 40 ಹಿರಿಯ ಸಲಹೆಗಾರ ಮತ್ತು ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (NFL) ನಲ್ಲಿ 40 ಹಿರಿಯ ಸಲಹೆಗಾರ ಮತ್ತು ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ನವೆಂಬರ್ 25,2021 ರಿಂದ ಡಿಸೆಂಬರ್ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಎನ್‌ಎಫ್‌ಎಲ್ ನಲ್ಲಿ ಉದ್ಯೋಗಾವಕಾಶ

NFL ನೇಮಕಾತಿ 2021 ವಿದ್ಯಾರ್ಹತೆ:

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯಲ್ಲಿ ಪ್ರಕಟಿಸಿರುವಂತೆ ಹಿರಿಯ ಸಲಹೆಗಾರ ಮತ್ತು ಸಲಹೆಗಾರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

NFL ನೇಮಕಾತಿ 2021 ಖಾಲಿ ಹುದ್ದೆಗಳ ವಿವರ:

ಹಿರಿಯ ಸಲಹೆಗಾರ - 12 ಹುದ್ದೆಗಳು
ಸಲಹೆಗಾರ - 28 ಹುದ್ದೆಗಳು
ಒಟ್ಟು 40 ಹುದ್ದೆಗಳು

NFL ನೇಮಕಾತಿ 2021 ವಯೋಮಿತಿ:

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಹಿರಿಯ ಸಲಹೆಗಾರ ಮತ್ತು ಸಲಹೆಗಾರ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NFL ನೇಮಕಾತಿ 2021 ವೇತನ:

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಹಿರಿಯ ಸಲಹೆಗಾರ ಮತ್ತು ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಎನ್‌ಎಫ್ಎಲ್ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

NFL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಹಿರಿಯ ಸಲಹೆಗಾರ ಮತ್ತು ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರನ್ನು ಕಿರುಪಟ್ಟಿಯನ್ನು ಮಾಡಿ ತದನಂತರ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

NFL ನೇಮಕಾತಿ 2021 ಅರ್ಜಿ ಶುಲ್ಕ:

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಹಿರಿಯ ಸಲಹೆಗಾರ ಮತ್ತು ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಲದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

NFL ನೇಮಕಾತಿ 2021 ಅರ್ಜಿ ಸಲ್ಲಿಕೆ:

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಹಿರಿಯ ಸಲಹೆಗಾರ ಮತ್ತು ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://nationalfertilizers.com/ ಗೆ ಭೇಟಿ ನೀಡಿ. ಅಲ್ಲಿ ಲಭ್ಯವಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗ ವಿಳಾಸಕ್ಕೆ ಮತ್ತು [email protected]. ವಿಳಾಸಕ್ಕೆ ಡಿಸೆಂಬರ್ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
"Chief Manager (HR), at Panipat Unit

ಅಭ್ಯರ್ಥಿಗಳು ಸಲಹೆಗಾರ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NFL recruitment 2021 notification has been released for 40 senior consultant and consultant Posts. Interested candidates can apply before December 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+