NFL Recruitment 2022 : 15 ವ್ಯವಸ್ಥಾಪಕ, ಅಧಿಕಾರಿ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (ಎನ್‌ಎಫ್‌ಎಲ್) ನಲ್ಲಿ 15 ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಇಂಜಿನಿಯರ್, ಸೀನಿಯರ್ ಕೆಮಿಸ್ಟ್, ಅಕೌಂಟ್ಸ್ ಆಫೀಸರ್, ಟ್ರಾನ್ಸ್‌ ಪೋರ್ಟೇಶನ್ ಆಫೀಸರ್ ಮತ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮತ್ತು ಆನ್‌ಲೈನ್ ಮೂಲಕ ಆಗಸ್ಟ್ 5,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

NFL ನೇಮಕಾತಿ 2022 ವಿದ್ಯಾರ್ಹತೆ :

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (ಎನ್‌ಎಫ್‌ಎಲ್) ನಲ್ಲಿ ನೇಮಕಾತಿಯ ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಇಂಜಿನಿಯರ್, ಸೀನಿಯರ್ ಕೆಮಿಸ್ಟ್, ಅಕೌಂಟ್ಸ್ ಆಫೀಸರ್, ಟ್ರಾನ್ಸ್‌ ಪೋರ್ಟೇಶನ್ ಆಫೀಸರ್ ಮತ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಎಂಬಿಎ, ಸ್ನಾತಕೋತ್ತರ ಪದವಿ, ಕಾನೂನು ಪದವಿ, ಪಿಜಿಡಿಎಂ, ಬಿ.ಎಸ್ಸಿ, ಬಿ.ಟೆಕ್/ಬಿ.ಇ, ಸಿಎ, ಸಿಎಂಎ, ಎಂಬಿಬಿಎಸ್ ಮತ್ತು ಎಂ.ಎಸ್ಸಿ ಎವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

NFL ನೇಮಕಾತಿ 2022 ವಯೋಮಿತಿ :

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (ಎನ್‌ಎಫ್‌ಎಲ್) ನಲ್ಲಿ ನೇಮಕಾತಿಯ ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಇಂಜಿನಿಯರ್, ಸೀನಿಯರ್ ಕೆಮಿಸ್ಟ್, ಅಕೌಂಟ್ಸ್ ಆಫೀಸರ್, ಟ್ರಾನ್ಸ್‌ ಪೋರ್ಟೇಶನ್ ಆಫೀಸರ್ ಮತ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 33 ಮತ್ತು ಗರಿಷ್ಟ 50 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NFL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ:

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (ಎನ್‌ಎಫ್‌ಎಲ್) ನಲ್ಲಿ ನೇಮಕಾತಿಯ ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಇಂಜಿನಿಯರ್, ಸೀನಿಯರ್ ಕೆಮಿಸ್ಟ್, ಅಕೌಂಟ್ಸ್ ಆಫೀಸರ್, ಟ್ರಾನ್ಸ್‌ ಪೋರ್ಟೇಶನ್ ಆಫೀಸರ್ ಮತ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

NFL ನೇಮಕಾತಿ 2022 ವೇತನ :

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (ಎನ್‌ಎಫ್‌ಎಲ್) ನಲ್ಲಿ ನೇಮಕಾತಿಯ ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಇಂಜಿನಿಯರ್, ಸೀನಿಯರ್ ಕೆಮಿಸ್ಟ್, ಅಕೌಂಟ್ಸ್ ಆಫೀಸರ್, ಟ್ರಾನ್ಸ್‌ ಪೋರ್ಟೇಶನ್ ಆಫೀಸರ್ ಮತ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ 40,000/- ರಿಂದ 2.20,000/-ರೂ ವೇತನವನ್ನು ನೀಡಲಾಗುವುದು.

NFL ನೇಮಕಾತಿ 2022 ಅರ್ಜಿ ಶುಲ್ಕ :

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (ಎನ್‌ಎಫ್‌ಎಲ್) ನಲ್ಲಿ ನೇಮಕಾತಿಯ ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಇಂಜಿನಿಯರ್, ಸೀನಿಯರ್ ಕೆಮಿಸ್ಟ್, ಅಕೌಂಟ್ಸ್ ಆಫೀಸರ್, ಟ್ರಾನ್ಸ್‌ ಪೋರ್ಟೇಶನ್ ಆಫೀಸರ್ ಮತ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗ್ಗೆ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

NFL ನೇಮಕಾತಿ 2022 ಅರ್ಜಿ ಸಲ್ಲಿಕೆ:

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (ಎನ್‌ಎಫ್‌ಎಲ್) ನಲ್ಲಿ ನೇಮಕಾತಿಯ ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಇಂಜಿನಿಯರ್, ಸೀನಿಯರ್ ಕೆಮಿಸ್ಟ್, ಅಕೌಂಟ್ಸ್ ಆಫೀಸರ್, ಟ್ರಾನ್ಸ್‌ ಪೋರ್ಟೇಶನ್ ಆಫೀಸರ್ ಮತ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://nationalfertilizers.com/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 6 ರಿಂದ ಆಗಸ್ಟ್ 5,2022ರೊಳಗೆ ಅರ್ಜಿಯನ್ನು ಹಾಕಬಹುದು. ಆನ್‌ಲೈನ್ ಅರ್ಜಿಯ ಪ್ರಿಂಟೌಟ್ ಅನ್ನು ಕಚೇರಿಗೆ ಆಗಸ್ಟ್ 12,2022ರೊಳಗೆ ಅರ್ಜಿಯನ್ನು ತಲುಪಿಸಬಹುದು.

ಕಚೇರಿ ವಿಳಾಸ:
Dy. General Manager (HR), National Fertilizers Limited, A-11, Sector-24, Noida, District Gautam Budh Nagar, Uttar Pradesh - 201301.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
NFL recruitment 2022 notification has been released for 15 manager, officer and other posts. Interested candidates can apply before August 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+