ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ 49 ಹಿರಿಯ ಸಮಾಲೋಚಕ ಮತ್ತು ಸಮಾಲೋಚಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ನಂತರ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮಾರ್ಚ್ 23,2022 ರಿಂದ ಏಪ್ರಿಲ್ 4,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

NFL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :
ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಹಿರಿಯ ಸಮಾಲೋಚಕ ಮತ್ತು ಸಮಾಲೋಚಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
NFL ನೇಮಕಾತಿ 2022 ವಯೋಮಿತಿ :
ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಹಿರಿಯ ಸಮಾಲೋಚಕ ಮತ್ತು ಸಮಾಲೋಚಕ ಹುದ್ದೆಗಳಿಗೆ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
NFL ನೇಮಕಾತಿ 2022 ವೇತನದ ವಿವರ :
ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಹಿರಿಯ ಸಮಾಲೋಚಕ ಮತ್ತು ಸಮಾಲೋಚಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
NFL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಹಿರಿಯ ಸಮಾಲೋಚಕ ಮತ್ತು ಸಮಾಲೋಚಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
NFL ನೇಮಕಾತಿ 2022 ಅರ್ಜಿ ಶುಲ್ಕ :
ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಹಿರಿಯ ಸಮಾಲೋಚಕ ಮತ್ತು ಸಮಾಲೋಚಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
NFL ನೇಮಕಾತಿ 2022 ಅರ್ಜಿ ಸಲ್ಲಿಕೆ :
ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಹಿರಿಯ ಸಮಾಲೋಚಕ ಮತ್ತು ಸಮಾಲೋಚಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ "Dy. General Manager (HR), at Bathinda Unit"
ವಿಳಾಸಕ್ಕೆ ಅಥವಾ ಸ್ಕ್ಯಾನ್ ಕಾಪಿಯನ್ನು [email protected]. ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಏಪ್ರಿಲ್ 4,2022ರೊಳಗೆ ಅರ್ಜಿಯನ್ನು ತಲುಪಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











