ನ್ಯಾಷನಲ್ ಫರ್ಟಿಲೈಸರ್ ಲಿಮಿಟೆಡ್ ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಕೌಂಟ್ ಆಫೀಸರ್ ಮತ್ತು ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ಆನ್‌ಲೈನ್ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಮೇಲೆ ಹೇಳಿರುವ ಹುದ್ದೆಗೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗುತ್ತದೆ. ಇನ್ನು ಅಭ್ಯರ್ಥಿಗಳು ಈ ಹುದ್ದೆಗೆ ತಿಂಗಳಿಗೆ 2,08,700 ರೂ ವೇತನ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 14 ನವಂಬರ್ 2018.
ನ್ಯಾಷನಲ್ ಫರ್ಟಿಲೈಸರ್ ಲಿಮಿಟೆಡ್ ಹುದ್ದೆಯ ಡೀಟೆಲ್ಸ್:
| CRITERIA | DETAILS |
| Name Of The Posts | ಅಕೌಂಟ್ ಆಫೀಸರ್ ಮತ್ತು ಸೀನಿಯರ್ ಮ್ಯಾನೇಜರ್ |
| Organisation | ನ್ಯಾಷನಲ್ ಫರ್ಟಿಲೈಸರ್ ಲಿಮಿಟೆಡ್ |
| Educational Qualification | ಸಿಎ ಅಥವಾ ಎಂಬಿಎ |
| Experience | ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ |
| Skills Required | ಮ್ಯಾನೇಜಿರಿಯಲ್ ಸ್ಕಿಲ್ |
| Job Location | ಭಾರತ |
| Industry | ಫರ್ಟಿಲೈಸರ್ |
| Application Start Date | November 15, 2018 |
| Application End Date | December 14, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದು
ಸ್ಟೆಪ್ 1: ನ್ಯಾಷನಲ್ ಫರ್ಟಿಲೈಸರ್ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್ ಗೆ ವಿಸಿಟ್ ಮಾಡಿ
ಸ್ಟೆಪ್ 2: ಹೋಮ್ ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: Recruitment in NFL ಸೆಲೆಕ್ಟ್ ಮಾಡಿ
ಸ್ಟೆಪ್ 4: Recruitment of Experienced F&A Professionals - 2018 ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5 : ಅಪ್ಲೈ ಆನ್‌ಲೈನ್ ಸೆಲೆಕ್ಟ್ ಮಾಡಿ
ಸ್ಟೆಪ್ 6 :ಅರ್ಜಿ ತೆರೆದುಕೊಳ್ಳುತ್ತದೆ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ ಸಬ್‌ಮಿಟ್ ಮಾಡಿ


Click it and Unblock the Notifications











