NGMA Recruitment 2021: ಅಕೌಂಟೆಂಟ್ ಮತ್ತು ಸೆಕ್ಯುರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಆಧುನಿಕ ಕಲಾ ಸಂಗ್ರಹಾಲಯ, ಬೆಂಗಳೂರು ಆಡಳಿತಾಧಿಕಾರಿ ಯಾನೆ ಹಣಕಾಸು ನಿಬಂಧಿಕರು, ಲೆಕ್ಕಪತ್ರಾಧಿಕಾರಿ, ಭದ್ರತಾ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ನ್ಯಾಷನಲ್ ಗ್ಯಾಲರಿ ಆಫ್ ಮಾಡ್ರನ್ ಆರ್ಟ್ ನಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಪದವಿ ವಿದ್ಯಾರ್ಹತೆ ಹೊಂದಿರುವ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://ngmaindia.gov.in/ngma_bangaluru.asp ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ನೇಮಕಾತಿ ಅಧಿಸೂಚನೆ ಪ್ರಕಟಗೊಂಡ 21 ದಿನಗಳ ಒಳಗಾಗಿ ಕಚೇರಿಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
ನಿರ್ದೇಶಕರು,
ರಾಷ್ಟ್ರೀಯ ಆಧುನಿಕ ಕಲಾ ಸಂಗ್ರಹಾಲಯ,
#೪೯, ಮಾನಿಕ್ಯವೇಲು ಮ್ಯಾನ್‌ಷನ್,
ಅರಮನೆ ರಸ್ತೆ,
ಬೆಂಗಳೂರು-560052.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NGMA recruitment 2021 notification has been released for accountant and security officer posts. Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+