ಎನ್‌ಹೆಚ್‌ಎಐ 11 ಕಾಂಟ್ರಾಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ನ್ಯಾಷನಲ್ ಹೈವೇಸ್ ಅಥಾರಿಟಿಯಲ್ಲಿ 11 ಕಾಂಟ್ರಾಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಆಗಸ್ಟ್ 30,2019 ರೊಳಗೆ ಕಳುಹಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎನ್‌ಹೆಚ್‌ಎಐ ಕಾಂಟ್ರಾಕ್ಟ್ ಇಂಜಿನಿಯರ್ ಹುದ್ದೆಗಳ ನೇಮಕಕ್ಕೆ  ಅರ್ಜಿ ಆಹ್ವಾನ

CRITERIA DETAILS
Name Of The Posts ಕಾಂಟ್ರಾಕ್ಟ್ ಇಂಜಿನಿಯರ್
Organisation ನ್ಯಾಷನಲ್ ಹೈವೇಸ್ ಅಥಾರಿಟಿ ಅಥಾರಿಟಿ ಆಫ್ ಇಂಡಿಯಾ
Educational Qualification ಬಿ.ಇ /ಬಿ.ಟೆಕ್
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 50,000/-ರೂ
Application Start Date August 13, 2019
Application End Date August 30, 2019


ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿ.ಇ /ಬಿ.ಟೆಕ್ ಅನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 23 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ನ್ಯಾಷನಲ್ ಹೈವೇಸ್‌ ಅಥಾರಿಟಿಯ ಅಧಿಕೃತ ವೆಬ್‌ಸೈಟ್‌ http://www.nhai.gov.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ನಿಗದಿತ ಅರ್ಜಿ ನಮೂನೆಯಂತೆಯೇ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಆಗಸ್ಟ್ 30,2019 ರೊಳಗೆ ಕಳುಹಿಸಬಹುದು.

ಕಚೇರಿಯ ವಿಳಾಸ:

ದಿ ಜನರಲ್ ಮ್ಯಾನೇಜರ್,
ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾ,
ಪ್ರಾದೇಶಿಕ ಕಚೇರಿ,
ಬೆಂಗಳೂರು-ತುಮಕೂರು ರಸ್ತೆ (ಎನ್‌ಹೆಚ್-4),
ಎಂ.ಎಸ್. ರಾಮಯ್ಯ ಎನ್‌ಕ್ಲೇವ್,
ನಾಗಸಂದ್ರ ಪೋಸ್ಟ್,
ಬೆಂಗಳೂರು-560073

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
NHAI Recruitment 2019-20: Apply Offline for 11 Contract Engineer vacancies. National Highway Authority Of India (NHAI) invited applications from eligible and interested candidates to fill up Contract Engineer Posts through NHAI official notification August 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+