NHAI Recruitment 2019: 30 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಹೈವೇಸ್ ಅಥಾರಿಟಿಯಲ್ಲಿ 30 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಕ್ಟೋಬರ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎನ್ಹೆಚ್ಎಐ: 30 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಡೆಪ್ಯುಟಿ ಮ್ಯಾನೇಜರ್
Organisation ನ್ಯಾಷನಲ್ ಹೈವೇಸ್ ಅಥಾರಿಟಿ
Educational Qualification ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 15,600/- ರಿಂದ 39,100/-ರೂ
Application Start Date October 1, 2019
Application End Date October 31, 2019


ಶೈಕ್ಷಣಿಕ ವಿದ್ಯಾರ್ಹತೆ:

ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,600/- ರಿಂದ 39,100/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ನ್ಯಾಷನಲ್ ಹೈವೇಸ್ ಅಥಾರಿಟಿಯ ಅಧಿಕೃತ ವೆಬ್ಸೈಟ್ http://www.nhai.gov.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿದಾರರು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
NHAI recruitment 2019 notification has been released on official website for the recruitment of 30 deputy manager posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+