ಎನ್‌ಹೆಚ್‌ಎಐ ನೇಮಕಾತಿ 73 ಮ್ಯಾನೇಜರ್ ಮತ್ತು ಅಕೌಂಟ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಹೈವೇಸ್ ಅಥಾರಿಟಿಯಲ್ಲಿ 73 ಮ್ಯಾನೇಜರ್ ಮತ್ತು ಅಕೌಂಟ್ಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ27,2019 ರೊಳಗೆ ಕಳುಹಿಸಬಹುದು.

ಎನ್‌ಹೆಚ್‌ಎಐ ನೇಮಕಾತಿ  ಮ್ಯಾನೇಜರ್ ಮತ್ತು ಅಕೌಂಟ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಮ್ಯಾನೇಜರ್,ಅಕೌಂಟ್ಸ್ ಆಫೀಸರ್
Organisation ನ್ಯಾಷನಲ್ ಹೈವೇಸ್ ಅಥಾರಿಟಿ ಅಥಾರಿಟಿ ಆಫ್ ಇಂಡಿಯಾ
Educational Qualification ಪದವಿ,ಐಸಿಎಐ,ಐಸಿಡಬ್ಲ್ಯೂಎಐ,ಎಂಬಿಎ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆ
Job Location ಭಾರತದೆಲ್ಲೆಡೆ
Application End Date May 27, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ,ಐಸಿಎಐ,ಐಸಿಡಬ್ಲ್ಯೂಎಐ,ಎಂಬಿಎ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ನ್ಯಾಷನಲ್ ಹೈವೇಸ್‌ ಅಥಾರಿಟಿಯ ಅಧಿಕೃತ ವೆಬ್‌ಸೈಟ್‌ http://www.nhai.gov.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಂತೆಯೇ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ27,2019 ರೊಳಗೆ ಕಳುಹಿಸಬಹುದು.

ಕಚೇರಿಯ ವಿಳಾಸ:

ಅಜಯ್ ಮಲ್ಲಿಕ್, ಡಿಜಿಎಂ (ಹೆಚ್‌ಆರ್ ಮತ್ತು ಆಡ್ಮಿನ್),
ಪ್ಲಾಟ್ ನಂ.ಜಿ- 5ಮತ್ತು 6,ಸೆಕ್ಟರ್ -10
ದ್ವಾರಕ,ನವದೆಹಲಿ-110075

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NHAI recruitment notification has been released on official website for the recruitment of 73 manager and accounts officer posts.Interested candidates can apply through offline before 27th may 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+