NHAI Recruitment 2021: 41 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 41 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಹೆಚ್ಎಐ) 41 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳನ್ನು ಗೇಟ್ ಪರೀಕ್ಷೆ 2021ರ ಮೂಲಕ ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 28,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 41 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ

ವಯೋಮಿತಿ:

ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,600/- ರಿಂದ 3,100/-ರೂ ವೇತನವನ್ನು ನೀಡಲಾಗುವುದು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 41 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೇಟ್ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://nhai.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 28,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NHAI recruitment 2021 notification has been released for 41 deputy manager posts. Interested candidates can apply before May 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+