NHAI Recruitment 2022 : 11 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ಯಲ್ಲಿ 11 ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್‌ ಮೂಲಕ ಜನವರಿ 14,2022 ರಿಂದ ಫೆಬ್ರವರಿ 18,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಎನ್‌ಹೆಚ್‌ಎಐ ನಲ್ಲಿ ಉದ್ಯೋಗಾವಕಾಶ

NHAI ನೇಮಕಾತಿ 2022 ವಿದ್ಯಾರ್ಹತೆ :

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಪದವಿ; ಬಿ.ಟೆಕ್/ಬಿ.ಇ/ಎಂ.ಎಸ್ಸಿ; ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NHAI ನೇಮಕಾತಿ 2022 ವಯೋಮಿತಿ :

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 1,2022ರ ಅನ್ವಯ ಗರಿಷ್ಟ 56 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.

NHAI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಡೆಪ್ಯುಟೇಶನ್ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NHAI ನೇಮಕಾತಿ 2022 ವೇತನ :

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

NHAI ನೇಮಕಾತಿ 2022 ಅರ್ಜಿ ಶುಲ್ಕ :

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

NHAI ನೇಮಕಾತಿ 2021 2022 ಅರ್ಜಿ ಸಲ್ಲಿಕೆ :

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಫೆಬ್ರವರಿ 18,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ಆನ್‌ಲೈನ್ ಅರ್ಜಿ ಸಲ್ಲಿಕೆ ಬಳಿಕೆ ಅರ್ಜಿಯನ್ನು ಕಚೇರಿ ವಿಳಾಸಕ್ಕೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Sh. Ravinder,
Director/COO National Highways Logistics Management Limited (NHLML),
G-5 & 6 Sector 10 Dwarka,
New Delhi-110075.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
National highways authority of india (NHAI) recruitment 2022 notification has been released for 11 assistant manager posts. Interested candidates can apply before February 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+