NHAI Recruitment 2022 : 15 ಜನರಲ್ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ಯಲ್ಲಿ 15 ಜನರಲ್ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್‌ ಮೂಲಕ ಫೆಬ್ರವರಿ 16,2022 ರಿಂದ ಮಾರ್ಚ್ 17,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹಾರ್ಡ್ ಕಾಪಿಯನ್ನು ಕಚೇರಿಗೆ ಏಪ್ರಿಲ್ 1,2022ರೊಳಗೆ ತಲುಪಿಸಬೇಕಿರುತ್ತದೆ. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಎನ್‌ಹೆಚ್‌ಎಐ ನಲ್ಲಿ ಉದ್ಯೋಗಾವಕಾಶ

NHAI ನೇಮಕಾತಿ 2022 ವಿದ್ಯಾರ್ಹತೆ :

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ನೇಮಕಾತಿಯ ಜನರಲ್ ವ್ಯವಸ್ಥಾಪಕ ಹುದ್ದೆಗಳಿಗೆ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಮತ್ತು ವೃತ್ತಿ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NHAI ನೇಮಕಾತಿ 2022 ವಯೋಮಿತಿ :

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ನೇಮಕಾತಿಯ ಜನರಲ್ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾರ್ಚ್ 1೭,2022ರ ಅನ್ವಯ ಗರಿಷ್ಟ 56 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.

NHAI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ನೇಮಕಾತಿಯ ಜನರಲ್ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಡೆಪ್ಯುಟೇಶನ್ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NHAI ನೇಮಕಾತಿ 2022 ವೇತನ :

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ನೇಮಕಾತಿಯ ಜನರಲ್ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,400/- ರಿಂದ 67,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

NHAI ನೇಮಕಾತಿ 2022 ಅರ್ಜಿ ಶುಲ್ಕ :

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ನೇಮಕಾತಿಯ ಜನರಲ್ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

NHAI ನೇಮಕಾತಿ 2021 2022 ಅರ್ಜಿ ಸಲ್ಲಿಕೆ :

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ನೇಮಕಾತಿಯ ಜನರಲ್ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 16,2022 ರಿಂದ ಮಾರ್ಚ್ 17,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಅರ್ಜಿಯ ಹಾರ್ಡ್ ಕಾಪಿಯನ್ನು ಕಚೇರಿಗೆ ಏಪ್ರಿಲ್ 1,2022ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
DGM (HR &Admn.)-IA, National Highways Authority of India, Plot No: G - 5 & 6, Sector - 10, Dwarka, New Delhi - 110075.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
National highways authority of india (NHAI) recruitment 2022 notification has been released for 15 general manager posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X