NHAI Recruitment 2022 : 37 ವ್ಯವಸ್ಥಾಪಕ ಮತ್ತು ಹಿಂದಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ಯಲ್ಲಿ 37 ವ್ಯವಸ್ಥಾಪಕ ಮತ್ತು ಹಿಂದಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಎನ್‌ಹೆಚ್‌ಎಐ ನಲ್ಲಿ ಉದ್ಯೋಗಾವಕಾಶ

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್‌ ಮೂಲಕ ಸೆಪ್ಟೆಂಬರ್ 23,2022 ರಿಂದ ನವೆಂಬರ್ 7,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

NHAI ನೇಮಕಾತಿ 2022 ವಿದ್ಯಾರ್ಹತೆ :

NHAI ನೇಮಕಾತಿ 2022 ವಿದ್ಯಾರ್ಹತೆ :

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ನೇಮಕಾತಿಯ ವ್ಯವಸ್ಥಾಪಕ ಮತ್ತು ಹಿಂದಿ ಅಧಿಕಾರಿ ಹುದ್ದೆಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NHAI ನೇಮಕಾತಿ 2022 ವಯೋಮಿತಿ :

NHAI ನೇಮಕಾತಿ 2022 ವಯೋಮಿತಿ :

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ನೇಮಕಾತಿಯ ವ್ಯವಸ್ಥಾಪಕ ಮತ್ತು ಹಿಂದಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನವೆಂಬರ್ 7,2022ರ ಅನ್ವಯ ಗರಿಷ್ಟ 56 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.

NHAI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

NHAI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ನೇಮಕಾತಿಯ ವ್ಯವಸ್ಥಾಪಕ ಮತ್ತು ಹಿಂದಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

NHAI ನೇಮಕಾತಿ 2022 ವೇತನ :

NHAI ನೇಮಕಾತಿ 2022 ವೇತನ :

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ನೇಮಕಾತಿಯ ವ್ಯವಸ್ಥಾಪಕ ಮತ್ತು ಹಿಂದಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,600/- ರಿಂದ 2,08,700/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

NHAI ನೇಮಕಾತಿ 2022 ಅರ್ಜಿ ಶುಲ್ಕ :

NHAI ನೇಮಕಾತಿ 2022 ಅರ್ಜಿ ಶುಲ್ಕ :

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ನೇಮಕಾತಿಯ ವ್ಯವಸ್ಥಾಪಕ ಮತ್ತು ಹಿಂದಿ ಅಧಿಕಾರಿ ಹುದ್ದೆಗಳಿಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

NHAI ನೇಮಕಾತಿ 2022 ಅರ್ಜಿ ಸಲ್ಲಿಕೆ :

NHAI ನೇಮಕಾತಿ 2022 ಅರ್ಜಿ ಸಲ್ಲಿಕೆ :

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ನೇಮಕಾತಿಯ ವ್ಯವಸ್ಥಾಪಕ ಮತ್ತು ಹಿಂದಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://nhai.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಸೆಪ್ಟೆಂಬರ್ 23,2022 ರಿಂದ ನವೆಂಬರ್ 7,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಂಡು ಕಚೇರಿ ವಿಳಾಸಕ್ಕೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
DGM (HR & Admn.)-IB,
National highways authority of india,
Plot No: G-5 & 6 Sector 10,
Dwarka, New Delhi-110075.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
National highways authority of india (NHAI) recruitment 2022 notification has been released for 37 manager and hindi officer posts. Interested candidates can apply before November 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+