NHAI Recruitment 2022 : 80 ಜನರಲ್ ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ಯಲ್ಲಿ 80 ಜನರಲ್ ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಎನ್‌ಹೆಚ್‌ಎಐ ನಲ್ಲಿ ಉದ್ಯೋಗಾವಕಾಶ

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್‌ ಮೂಲಕ ಏಪ್ರಿಲ್ 1,2022 ರಿಂದ ಮೇ 2,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

NHAI ನೇಮಕಾತಿ 2022 ಖಾಲಿ ಹುದ್ದೆಗಳ ವಿವರ:

NHAI ನೇಮಕಾತಿ 2022 ಖಾಲಿ ಹುದ್ದೆಗಳ ವಿವರ:

ಜನರಲ್ ಮ್ಯಾನೇಜರ್ - 23 ಹುದ್ದೆಗಳು
ಡೆಪ್ಯುಟಿ ಜನರಲ್ ಮ್ಯಾನೇಜರ್ - 26 ಹುದ್ದೆಗಳು
ಮ್ಯಾನೇಜರ್ - 31 ಹುದ್ದೆಗಳು
ಒಟ್ಟು 80 ಹುದ್ದೆಗಳು

NHAI ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :

NHAI ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ನೇಮಕಾತಿಯ ಜನರಲ್ ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

NHAI ನೇಮಕಾತಿ 2022 ವಯೋಮಿತಿ :
 

NHAI ನೇಮಕಾತಿ 2022 ವಯೋಮಿತಿ :

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ನೇಮಕಾತಿಯ ಜನರಲ್ ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 56 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.

NHAI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

NHAI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ನೇಮಕಾತಿಯ ಜನರಲ್ ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಡೆಪ್ಯುಟೇಶನ್ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NHAI ನೇಮಕಾತಿ 2022 ವೇತನ :

NHAI ನೇಮಕಾತಿ 2022 ವೇತನ :

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ನೇಮಕಾತಿಯ ಜನರಲ್ ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 67,700/- ರಿಂದ 2,15,900/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

NHAI ನೇಮಕಾತಿ 2022 ಅರ್ಜಿ ಶುಲ್ಕ :

NHAI ನೇಮಕಾತಿ 2022 ಅರ್ಜಿ ಶುಲ್ಕ :

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ನೇಮಕಾತಿಯ ಜನರಲ್ ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

NHAI ನೇಮಕಾತಿ 2021 2022 ಅರ್ಜಿ ಸಲ್ಲಿಕೆ :

NHAI ನೇಮಕಾತಿ 2021 2022 ಅರ್ಜಿ ಸಲ್ಲಿಕೆ :

ನ್ಯಾಷನಲ್ ಹೈವೇಸ್ ಅಥಾರಿಟಿ (ಎನ್‌ಹೆಚ್ಎಐ) ನೇಮಕಾತಿಯ ಜನರಲ್ ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://nhai.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮೇ 2,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಂಡು ಮೇ 23,2022ರೊಳಗೆ ಕಚೇರಿಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Sh. Ravinder,
Director/COO National Highways Logistics Management Limited (NHLML),
G-5 & 6 Sector 10 Dwarka,
New Delhi-110075.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
National highways authority of india (NHAI) recruitment 2022 notification has been released for 80 general manager and deputy manager posts. Interested candidates can apply before may 2.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X