ನ್ಯಾಷನಲ್ ಹೈವೇಸ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಸಿಸ್ಟೆಂಟ್ ಅಡ್ವೈಸರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 25, 2018ಕೊನೆಯ ದಿನಾಂಕ.
ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ದಿ ಇಂಡಿಯನ್ ಆರ್ಮಿ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
CRITERIA | DETAILS |
Name Of The Posts | ಅಸಿಸ್ಟೆಂಟ್ ಅಡ್ವೈಸರ್ |
Organisation | ನ್ಯಾಷನಲ್ ಹೈವೇಸ್ ಆಥೋರಿಟಿ ಆಫ್ ಇಂಡಿಯಾ |
Educational Qualification | ವಾಣಿಜ್ಯ ಪದವಿ ಅಥವಾ ಅಧಿಕೃತ ವಿಶ್ವವಿದ್ಯಾನಿಲಯದಿಂದ ಅಕೌಂಟ್ಸ್ ವಿಷಯದಲ್ಲಿ ಪದವಿ ಪಡೆದಿರಬೇಕು |
Experience | ಅಗತ್ಯವಿಲ್ಲ |
Skills Required | ಟೆಕ್ನಿಕಲ್ ಸ್ಕಿಲ್ |
Job Location | ಭೂಪಾಲ್ |
Industry | ಹೈವೇಸ್ |
Application Start Date | July 12, 2018 |
Application End Date | July 25, 2018 |
ಇಂಡಿಯನ್ ಆರ್ಮಿಯಲ್ಲಿ ಖಾಲಿ ಹುದ್ದೆ ಖಾಲಿ... ಇಂದೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
- ಸ್ಟೆಪ್ 1: ನ್ಯಾಷನಲ್ ಹೈವೇಸ್ ಆಥೋರಿಟಿ ಆಫ್ ಇಂಡಿಯಾ ಆಫೀಶಿಯಲ್ ವೆಬ್ಸೈಟ್ ಗೆ ಲಾಗಿನ್ ಆಗಿ
- ಸ್ಟೆಪ್ 2: Vacancies ಟ್ಯಾಬ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3: Engagement of Assistant Advisor (Finance) Regional Office (RO) - Bhopal ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 4: ಹುದ್ದೆಯ ಬಗ್ಗೆ ಜಾಹೀರಾತು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
- ಸ್ಟೆಪ್ 5: ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಂಡು ಡೌನ್ಲೋಡ್ವ ಮಾಡಿಕೊಳ್ಳಿ
- ಸ್ಟೆಪ್ 6: ಅರ್ಜಿಯಲ್ಲಿ ಕೇಳಿರುವ ಮಾಹಿತಿ ನೀಡಿ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
ಅರ್ಜಿ ಕಳುಹಿಸಬೇಕಾದ ವಿಳಾಸ:
ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Regional Officer,
National Highways Authority of India,
E-2/167, Arera Colony,
Near Habibganj Railways Station,
Bhopal (MP)-462016.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ... ಒಂಬುಡ್ಸ್ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ!
For Quick Alerts
For Daily Alerts
English summary
National Highways Authority of India (NHAI) has released an employment notification calling out aspirants to apply for the post of Assistant Advisor (Finance). Those interested can check out the eligibility, salary scale, how to apply and the complete details of the government job here. Selected candidates can earn up to INR 60000 per month. The last date to apply for the government job is July 25, 2018. The employment will be on contract basis for a period of one year.
Story first published: Friday, July 13, 2018, 17:20 [IST]