ರಾಷ್ಟ್ರೀಯ ಹೆದ್ದಾರಿ ಆಥೋರಿಟಿಯಲ್ಲಿ ಖಾಲಿ ಹುದ್ದೆ ... ಇಂದೇ ಅರ್ಜಿ ಸಲ್ಲಿಸಿ!

ನ್ಯಾಷನಲ್ ಹೈವೇಸ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಯಂಗ್ ಪ್ರೊಫೆಶನಲ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ನ್ಯಾಷನಲ್ ಹೈವೇಸ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಯಂಗ್ ಪ್ರೊಫೆಶನಲ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 13, 2018 ಕೊನೆಯ ದಿನಾಂಕ.

ರಾಷ್ಟ್ರೀಯ ಹೆದ್ದಾರಿ ಆಥೋರಿಟಿಯಲ್ಲಿ ಖಾಲಿ ಹುದ್ದೆ ... ಇಂದೇ ಅರ್ಜಿ ಸಲ್ಲಿಸಿ!

ALSO READ: ದಿ ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ನ್ಯಾಷನಲ್ ಹೈವೇಸ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಯಂಗ್ ಪ್ರೊಫೆಶನಲ್ (ಅಡ್ಮಿನ್)
Organisation ನ್ಯಾಷನಲ್ ಹೈವೇಸ್ ಆಥೋರಿಟಿ ಆಫ್ ಇಂಡಿಯಾ
Educational Qualification ಸಂಬಂಧಪಟ್ಟ ಫೀಲ್ಡ್‌ ನಲ್ಲಿ ಪದವಿ
Experience ತಿಳಿಸಿಲ್ಲ
Skills Required ಅಡ್ಮಿನಿಸ್ಟ್ರೇಟಿವ್ ಸ್ಕಿಲ್
Job Location ಭಾರತ
Industry ಹೈವೇಸ್
Application Start Date August 30, 2018
Application End Date September 13, 2018

ALSO READ: ಬೆಂಗಳೂರು ಪ್ರಸಾರ ಭಾರತಿಯಲ್ಲಿ ಖಾಲಿ ಹುದ್ದೆ... ಅರ್ಜಿ ಸಲ್ಲಿಕೆಗೆ ಸೆ.14 ಕೊನೆಯ ದಿನಾಂಕ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ಹೋಮ್‌ಪೇಜ್‌ನಲ್ಲಿ ಇರುವ VACANCIES ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ENGAGEMENT OF YOUNG PROFESSIONAL LEGAL (02 Post) & ADMIN (02 Post) ON CONTRACT BASIS
  • ಸ್ಟೆಪ್ 4: ಸ್ಕ್ರೀನ್ ಮೇಲೆ ಅರ್ಜಿ ಮೂಡುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 5: ಹುದ್ದೆಗೆ ಸಂಬಂಧಪಟ್ಟಂತೆ ಅಗತ್ಯವಿರುವ ದಾಖಲೆಗಳನ್ನ ಕೂಡಾ ಅಪ್‌ಲೋಡ್ ಮಾಡಿ
  • ಸ್ಟೆಪ್ 6: ಚೆಕ್‌ ಬಾಕ್ಸ್ ಒಳಗೆ ಕ್ಲಿಕ್ ಮಾಡಿ
  • ಸ್ಟೆಪ್ 7: ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಮಾಡಲು ನೆಕ್ಸ್ಟ್ ಬಟನ್ ಕ್ಲಿಕ್ ಮಾಡಿ

ಹುದ್ದೆಯ ಬಗೆಗಿನ ಹೆಚ್ಚಿನ ಡೀಟೆಲ್ಸ್ ಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
National Highways Authority of India (NHAI), under the Ministry of Road Transport and Highways has released an employment notification calling out aspirants to apply for the post of Young Professional. Those interested can check out the eligibility, salary scale, how to apply and the complete details of the government job here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+