ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿ 2019 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿ 2019 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 28,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಅಸಿಸ್ಟೆಂಟ್ ಮ್ಯಾನೇಜರ್
Organisation ನ್ಯಾಷನಲ್ ಹೌಸಿಂಗ್ ಬ್ಯಾಂಕ್ ( ಎನ್‌ಹೆಚ್‌ಬಿ)
Educational Qualification ಪದವಿ
Job Location ನವದೆಹಲಿ
Application Start Date March 2, 2019
Application End Date March 28, 2019

ವಿದ್ಯಾರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು 28 ಮಾರ್ಚ್ 2019 ರೊಳಗೆ ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NHB recruitment notification has been released on official website for the recruitment of assistant manager posts. Interested candidates can apply for this job through online mode before 28th march 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+