ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 27 ಸಹಾಯಕ ವ್ಯವಸ್ಥಾಪಕ, ಚೀಫ್ ಎಕನಾಮಿಸ್ಟ್, ಪ್ರೊಟೋಕಾಲ್ ಆಫೀಸರ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 29,2022 ರಿಂದ ನವೆಂಬರ್ 18,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

NHB ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :
ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿಯ ಸಹಾಯಕ ವ್ಯವಸ್ಥಾಪಕ, ಚೀಫ್ ಎಕನಾಮಿಸ್ಟ್, ಪ್ರೊಟೋಕಾಲ್ ಆಫೀಸರ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ವಿವಿಧ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಪದವಿ, ಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
NHB ನೇಮಕಾತಿ 2022 ವಯೋಮಿತಿ :
ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿಯ ಸಹಾಯಕ ವ್ಯವಸ್ಥಾಪಕ, ಚೀಫ್ ಎಕನಾಮಿಸ್ಟ್, ಪ್ರೊಟೋಕಾಲ್ ಆಫೀಸರ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ವಿವಿಧ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 63 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
NHB ನೇಮಕಾತಿ 2022 ವೇತನದ ವಿವರ :
ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿಯ ಸಹಾಯಕ ವ್ಯವಸ್ಥಾಪಕ, ಚೀಫ್ ಎಕನಾಮಿಸ್ಟ್, ಪ್ರೊಟೋಕಾಲ್ ಆಫೀಸರ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
NHB ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿಯ ಸಹಾಯಕ ವ್ಯವಸ್ಥಾಪಕ, ಚೀಫ್ ಎಕನಾಮಿಸ್ಟ್, ಪ್ರೊಟೋಕಾಲ್ ಆಫೀಸರ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
NHB ನೇಮಕಾತಿ 2022 ಅರ್ಜಿ ಶುಲ್ಕ :
ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿಯ ಸಹಾಯಕ ವ್ಯವಸ್ಥಾಪಕ, ಚೀಫ್ ಎಕನಾಮಿಸ್ಟ್, ಪ್ರೊಟೋಕಾಲ್ ಆಫೀಸರ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 850/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 175/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
NHB ನೇಮಕಾತಿ 2022 ಅರ್ಜಿ ಸಲ್ಲಿಕೆ :
ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿಯ ಸಹಾಯಕ ವ್ಯವಸ್ಥಾಪಕ, ಚೀಫ್ ಎಕನಾಮಿಸ್ಟ್, ಪ್ರೊಟೋಕಾಲ್ ಆಫೀಸರ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://nhb.org.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅಕ್ಟೋಬರ್ 29,2022 ರಿಂದ ನವೆಂಬರ್ 18,2022ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











