NHM Chikkaballapur Recruitment 2020: 20 ಗಣಕಯಂತ್ರ ಸಹಾಯಕರು ಹುದ್ದೆಗಳಿಗೆ ನೇರ ಸಂದರ್ಶನ

ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 2019-20ನೇ ಹಾಗೂ 2020-21ನೇ ಸಾಲಿಗೆ ಖಾಲಿ ಇರುವ 20 ಗಣಕಯಂತ್ರ ಸಹಾಯಕರು ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ ನಡೆಸಲಾಗುತ್ತಿದೆ.

ಪಿಯುಸಿ ಪಾಸ್ ? ಹಾಗಿದ್ರೆ ನ.7ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

ವಿದ್ಯಾರ್ಹತೆ:

ಪಿಯುಸಿ/ಪದವಿಪೂರ್ವ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.

ವೇತನ:

ಗಣಕಯಂತ್ರ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 13,900/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 7,2020ರಂದು ಬೆಳಿಗ್ಗೆ 10:30ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕಚೇರಿ ವಿಳಾಸ:

ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಚೇರಿ,
ಜೆಬಿ-2, 'ಬಿ' ಬ್ಲಾಕ್,
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ,
ಜಿಲ್ಲಾಡಳಿತ ಭವನ,
ಚಿಕ್ಕಬಳ್ಳಾಪುರ ಜಿಲ್ಲೆ,
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NHM chikkaballapur recruitment 2020 notification has been released for 20 data entry operator posts. Interested candidates can attend walk in interview on November 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+