ರಾಷ್ಟ್ರೀಯ ಆರೋಗ್ಯ ಅಭಿಯಾನ ನೇಮಕಾತಿ 2019: 10 ವಿವಿಧ ಹುದ್ದೆಗಳಿಗೆ ವಾಕ್-ಇನ್ ಇಂಟರ್ವ್ಯೂ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 10 ಕಾರ್ಯಕ್ರಮ ಸಹಾಯಕ, ವೈದ್ಯಕೀಯ ಅಧಿಕಾರಿ, ಮಕ್ಕಳ ವೈದ್ಯ ಹುದ್ದೆಗಳಿಗೆ ವಾಕ್-ಇನ್ ಇಂಟರ್ವ್ಯೂ ನಡೆಸಲಾಗುತ್ತಿದೆ.

ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಜುಲೈ 18,2019 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ರಾಷ್ಟ್ರೀಯ ಆರೋಗ್ಯ ಅಭಿಯಾನ ನೇಮಕಾತಿ ವಿವಿಧ ಹುದ್ದೆಗಳಿಗೆ  ವಾಕ್-ಇನ್ ಇಂಟರ್ವ್ಯೂ

CRITERIA DETAILS
Name Of The Posts ಕಾರ್ಯಕ್ರಮ ಸಹಾಯಕ, ವೈದ್ಯಕೀಯ ಅಧಿಕಾರಿ, ಮಕ್ಕಳ ವೈದ್ಯ
Organisation ರಾಷ್ಟ್ರೀಯ ಆರೋಗ್ಯ ಅಭಿಯಾನ
Educational Qualification ಎಂಬಿಬಿಎಸ್ / ಸ್ನಾತಕೋತ್ತರ ಪದವಿ /ಪಿ.ಎಚ್‌ಡಿ, ಡಿಪ್ಲೋಮ / ಎಂ.ಡಿ, ಬಿಬಿಎ / ಬಿಬಿಎಂ / ಪದವಿ,ಡಿಎನ್‌ಬಿ
Job Location ಬೆಂಗಳೂರು (ಕರ್ನಾಟಕ)
Salary Scale ಹುದ್ದೆಗಳಿಗನುಸಾರ ವೇತನ
Application Start Date July 2, 2019
Application End Date July 18, 2019

ಶೈಕ್ಷಣಿಕ ವಿದ್ಯಾರ್ಹತೆ:

ಎಂಬಿಬಿಎಸ್ / ಸ್ನಾತಕೋತ್ತರ ಪದವಿ /ಪಿ.ಎಚ್‌ಡಿ, ಡಿಪ್ಲೋಮ / ಎಂ.ಡಿ, ಬಿಬಿಎ / ಬಿಬಿಎಂ / ಪದವಿ,ಡಿಎನ್‌ಬಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ವಯೋಮಿತಿಯ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್, ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಸಂದರ್ಶನದ ವಿವರ:

ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜುಲೈ18,2019 ರಂದು ನಡೆಯುವ ವಾಕ್‌-ಇನ್ ಇಂಟರ್ವ್ಯೂನಲ್ಲಿ ಪಾಲ್ಗೊಳ್ಳಬಹುದು.

ಕಚೇರಿಯ ವಿಳಾಸ:

ಛೇಂಬರ್ ಆಫ್ ಪ್ರಾಜೆಕ್ಟ್ ಡೈರೆಕ್ಟರ್,
ಆರ್‌ಸಿಎಚ್ ,1ನೇ ಮಹಡಿ,
ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯ,
ಆನಂದರಾವ್ ಸರ್ಕಲ್,
ಬೆಂಗಳೂರು.

ಅಭ್ಯರ್ಥಿಗಳು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
NHM Karnataka recruitment 2019 notification has been released on official website for the recruitment of 10 Programme Assistant, Medical Officer & Pediatrician Posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+