ರಾಷ್ಟ್ರೀಯ ಆರೋಗ್ಯ ಅಭಿಯಾನ ನೇಮಕಾತಿ 2019: ಸಲಹೆಗಾರ ಮತ್ತು ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 6 ಸಲಹೆಗಾರ, ಸಂಯೋಜಕ ಮತ್ತು ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ವಾಕ್-ಇನ್ ಇಂಟರ್ವ್ಯೂ ನಡೆಸಲಾಗುತ್ತಿದೆ.

ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಜುಲೈ 11,2019 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ರಾಷ್ಟ್ರೀಯ ಆರೋಗ್ಯ ಅಭಿಯಾನ ನೇಮಕಾತಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಸಲಹೆಗಾರ, ಸಂಯೋಜಕ ಮತ್ತು ತಾಂತ್ರಿಕ ಅಧಿಕಾರಿ
Organisation ರಾಷ್ಟ್ರೀಯ ಆರೋಗ್ಯ ಅಭಿಯಾನ
Educational Qualification ಸ್ನಾತಕೋತ್ತರ ಪದವಿ, ಎಂಬಿಬಿಎಸ್ ಅಥವಾ ಬಿಡಿಎಸ್ ,ಡಿಪ್ಲೋಮ,ಎಂಬಿಎ,ಎಂಪಿಎಚ್,ಡಿಪಿಎಚ್ /ಡಿಎಚ್ಎ,ಎಂ.ಕಾಂ
Job Location ಬೆಂಗಳೂರು (ಕರ್ನಾಟಕ)
Salary Scale ಹುದ್ದೆಗಳಿಗನುಸಾರ ವೇತನ
Application Start Date July 2, 2019
Application End Date July 11, 2019

ಶೈಕ್ಷಣಿಕ ವಿದ್ಯಾರ್ಹತೆ:

ಸ್ನಾತಕೋತ್ತರ ಪದವಿ, ಎಂಬಿಬಿಎಸ್ ಅಥವಾ ಬಿಡಿಎಸ್ ,ಡಿಪ್ಲೋಮ,ಎಂಬಿಎ,ಎಂಪಿಎಚ್,ಡಿಪಿಎಚ್ /ಡಿಎಚ್ಎ,ಎಂ.ಕಾಂ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ:

ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜುಲೈ 11,2019 ರಂದು ನಡೆಯುವ ವಾಕ್‌-ಇನ್ ಇಂಟರ್ವ್ಯೂನಲ್ಲಿ ಪಾಲ್ಗೊಳ್ಳಬಹುದು.

ಕಚೇರಿಯ ವಿಳಾಸ:

ಛೇಂಬರ್ ಆಫ್ ಪ್ರಾಜೆಕ್ಟ್ ಡೈರೆಕ್ಟರ್,
ಆರ್‌ಸಿಎಚ್ ,1ನೇ ಮಹಡಿ,
ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯ,
ಆನಂದರಾವ್ ಸರ್ಕಲ್,
ಬೆಂಗಳೂರು.

ಅಭ್ಯರ್ಥಿಗಳು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ದ ಅಧಿಕೃತ ವೆಬ್‌ಸೈಟ್‌ https://www.karnataka.gov.in/hfw/nhm/pages/home.aspx ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
NHM Karnataka Recruitment 2019-20:Walk-in-Interview for 06 Consultant, Coordinator, Technical Officer vacancies. National Health Mission Karnataka (NHM Karnataka) invited eligible and interested candidates to attend the walk-in-interview to fill up Consultant, Coordinator, Technical Officer Posts through NHM Karnataka official notification 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+