ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 6 ಸಲಹೆಗಾರ ಮತ್ತು ಸಂಯೋಜಕ ಹುದ್ದೆಗಳಿಗೆ ವಾಕ್-ಇನ್ ಇಂಟರ್ವ್ಯೂ ನಡೆಸಲಾಗುತ್ತಿದೆ.
ಇಎಸ್ಐಸಿ ನೇಮಕಾತಿ 9 ಟ್ಯೂಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಜುಲೈ 16,2019 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
CRITERIA | DETAILS |
Name Of The Posts | ಸಲಹೆಗಾರ ಮತ್ತು ಸಂಯೋಜಕ |
Organisation | ರಾಷ್ಟ್ರೀಯ ಆರೋಗ್ಯ ಅಭಿಯಾನ |
Educational Qualification | ಸ್ನಾತಕೋತ್ತರ ಪದವಿ, ಎಂಬಿಬಿಎಸ್, ಎಂ.ಡಿ, ಎಂಪಿಎಚ್, ಎಂಬಿಎ |
Job Location | ಬೆಂಗಳೂರು (ಕರ್ನಾಟಕ) |
Salary Scale | ಹುದ್ದೆಗಳಿಗನುಸಾರ ವೇತನ |
Application Start Date | July 2, 2019 |
Application End Date | July 16, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಸ್ನಾತಕೋತ್ತರ ಪದವಿ, ಎಂಬಿಬಿಎಸ್, ಎಂ.ಡಿ, ಎಂಪಿಎಚ್, ಎಂಬಿಎ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಯೋಮಿತಿ:
ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಈ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದಬಹುದು.
ವೇತನದ ವಿವರ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಸಂದರ್ಶನದ ವಿವರ:
ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜುಲೈ16,2019 ರಂದು ನಡೆಯುವ ವಾಕ್-ಇನ್ ಇಂಟರ್ವ್ಯೂನಲ್ಲಿ ಪಾಲ್ಗೊಳ್ಳಬಹುದು.
ಕಚೇರಿಯ ವಿಳಾಸ:
ಛೇಂಬರ್ ಆಫ್ ಪ್ರಾಜೆಕ್ಟ್ ಡೈರೆಕ್ಟರ್,
ಆರ್ಸಿಎಚ್ ,1ನೇ ಮಹಡಿ,
ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯ,
ಆನಂದರಾವ್ ಸರ್ಕಲ್,
ಬೆಂಗಳೂರು.
ಅಭ್ಯರ್ಥಿಗಳು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಹೋಗಲು ಇಲ್ಲಿ
ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ