ರಾಷ್ಟ್ರೀಯ ಆರೋಗ್ಯ ಅಭಿಯಾನ ನೇಮಕಾತಿ 2019: 8 ಸಲಹೆಗಾರ ಹುದ್ದೆಗಳಿಗೆ ವಾಕ್-ಇನ್ ಇಂಟರ್ವ್ಯೂ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 8 ಸಲಹೆಗಾರ ಹುದ್ದೆಗಳಿಗೆ ವಾಕ್-ಇನ್ ಇಂಟರ್ವ್ಯೂ ನಡೆಸಲಾಗುತ್ತಿದೆ.

ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಜುಲೈ 17,2019 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ರಾಷ್ಟ್ರೀಯ ಆರೋಗ್ಯ ಅಭಿಯಾನ ನೇಮಕಾತಿ ಸಲಹೆಗಾರ ಹುದ್ದೆಗಳಿಗೆ  ವಾಕ್-ಇನ್ ಇಂಟರ್ವ್ಯೂ

CRITERIA DETAILS
Name Of The Posts ಸಲಹೆಗಾರ
Organisation ರಾಷ್ಟ್ರೀಯ ಆರೋಗ್ಯ ಅಭಿಯಾನ
Educational Qualification ವೈದ್ಯಕೀಯ ಪದವಿ / ಡಿಪ್ಲೋಮ, ಎಂಬಿಬಿಎಸ್,ಎಂ.ಡಿ/ಎಂ.ಪಿಎಚ್‌,ಡಿ.ಪಿಎಚ್‌,ಬಿಡಿಎಸ್,ಬಿಎಎಂಎಸ್,ಡಿಎನ್‌ಬಿ,ಡಿಪಿಎಂ,ಎಂಎ,ಸ್ನಾತಕೋತ್ತರ ಪದವಿ
Job Location ಬೆಂಗಳೂರು (ಕರ್ನಾಟಕ)
Salary Scale ಹುದ್ದೆಗಳಿಗನುಸಾರ ವೇತನ
Application Start Date July 2, 2019
Application End Date July 17, 2019

ಕರ್ನಾಟಕ ಬ್ಯಾಂಕ್ ನೇಮಕಾತಿ 2019: ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಕರ್ನಾಟಕ ಬ್ಯಾಂಕ್ ನೇಮಕಾತಿ 2019: ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶೈಕ್ಷಣಿಕ ವಿದ್ಯಾರ್ಹತೆ:

ವೈದ್ಯಕೀಯ ಪದವಿ / ಡಿಪ್ಲೋಮ, ಎಂಬಿಬಿಎಸ್,ಎಂ.ಡಿ/ಎಂ.ಪಿಎಚ್‌,ಡಿ.ಪಿಎಚ್‌,ಬಿಡಿಎಸ್,ಬಿಎಎಂಎಸ್,ಡಿಎನ್‌ಬಿ,ಡಿಪಿಎಂ,ಎಂಎ,ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ವಯೋಮಿತಿಯ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು

ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ: 22,150 ಅತಿಥಿ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ: 22,150 ಅತಿಥಿ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಸಂದರ್ಶನದ ವಿವರ:

ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜುಲೈ17,2019 ರಂದು ನಡೆಯುವ ವಾಕ್‌-ಇನ್ ಇಂಟರ್ವ್ಯೂನಲ್ಲಿ ಪಾಲ್ಗೊಳ್ಳಬಹುದು.

ಇಎಸ್‌ಐಸಿ ನೇಮಕಾತಿ 9 ಟ್ಯೂಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಇಎಸ್‌ಐಸಿ ನೇಮಕಾತಿ 9 ಟ್ಯೂಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಚೇರಿಯ ವಿಳಾಸ:

ಛೇಂಬರ್ ಆಫ್ ಪ್ರಾಜೆಕ್ಟ್ ಡೈರೆಕ್ಟರ್,
ಆರ್‌ಸಿಎಚ್ ,1ನೇ ಮಹಡಿ,
ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯ,
ಆನಂದರಾವ್ ಸರ್ಕಲ್,
ಬೆಂಗಳೂರು.

ಅಭ್ಯರ್ಥಿಗಳು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ ಗೆ ಹೋಗಲು ಇಲ್ಲಿ

ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
NHM Karnataka Recruitment 2019-20:Walk-in-Interview for 08 Consultant vacancies. National Health Mission Karnataka (NHM Karnataka) invited eligible and interested candidates to attend the walk-in-interview to fill up Consultant Posts through NHM Karnataka official notification 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X