ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. 2020-21ನೇ ಸಾಲಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಆನ್‌ಲೈನ್ ಮೂಲಕ ನವೆಂಬರ್ 23,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಖಾಲಿ ಹುದ್ದೆಗಳ ವಿವರ:
ವೈದ್ಯಾಧಿಕಾರಿಗಳು - 11 ಹುದ್ದೆಗಳು
ಶುಶ್ರೂಷಕರು - 2 ಹುದ್ದೆಗಳು
ಪ್ರಯೋಗ ಶಾಲಾ ತಂತ್ರಜ್ಞರು - 2 ಹುದ್ದೆಗಳು
ಕನ್ಸಲ್ಟೆಂಟ್ ಮೆಡಿಸನ್ - 2 ಹುದ್ದೆಗಳು
ಫಿಜಿಯೋಥೆರಪಿಸ್ಟ್ - 1 ಹುದ್ದೆ
ಶುಶ್ರೂಷಕರು - 1 ಹುದ್ದೆ
ಫಿಜಿಷಿಯನ್ - 1 ಹುದ್ದೆ
ಶುಶ್ರೂಷಕರು- 1 ಹುದ್ದೆ
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 23,2020ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ವಿದ್ಯಾರ್ಹತೆ, ವಯಸ್ಸು, ಅನುಭವ ಹಾಗೂ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಹಾಗೂ ಮಾರ್ಗಸೂಚಿಗಳನ್ನು ವೀಕ್ಷಿಸಲು ಅಧಿಕೃತ ವೆಬ್‌ಸೈಟ್ https://mysore.nic.in/ ಗೆ ಭೇಟಿ ನೀಡಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











