ರಾಷ್ಟ್ರೀಯ ಆರೋಗ್ಯ ಅಭಿಯಾನ ನೇಮಕಾತಿ 2019: 766 ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ: ಬೀದರ್, ಕಲಬುರ್ಗಿ, ಬಳ್ಳಾರಿ, ಬಾಗಲಕೋಟೆ, ಕೊಪ್ಪಳ, ವಿಜಯಪುರ ವತಿಯಿಂದ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಒಟ್ಟು 766 ಎಂ.ಎಲ್‌.ಹೆಚ್‌.ಪಿ ಹುದ್ದೆಗಳ ಆಯ್ಕೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿಕೊಂಡು ಆನ್‌ಲೈನ್‌ ಮೂಲಕ ಜುಲೈ 6,2019ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ನರ್ಸ್
Organisation ರಾಷ್ಟ್ರೀಯ ಆರೋಗ್ಯ ಅಭಿಯಾನ
Educational Qualification ಬಿ.ಎಸ್ಸಿ ನರ್ಸಿಂಗ್ / ಪೋಸ್ಟ್ ಬಿ.ಎಸ್ಸಿ ನರ್ಸಿಂಗ್ ಪದವಿ
Job Location ಬೀದರ್, ಕಲಬುರ್ಗಿ,ಬಳ್ಳಾರಿ,ಬಾಗಲಕೋಟೆ,ಕೊಪ್ಪಳ,ವಿಜಯಪುರ (ಕರ್ನಾಟಕ)
Salary Scale ತಿಂಗಳಿಗೆ 24,200/-ರೂ
Application Start Date June 27, 2019
Application End Date July 6, 2019

ವಿದ್ಯಾರ್ಹತೆ:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ ನರ್ಸಿಂಗ್ / ಪೋಸ್ಟ್ ಬಿ.ಎಸ್ಸಿ ನರ್ಸಿಂಗ್ ಪದವಿ ಪಡೆದಿರಬೇಕು. ಕರ್ನಾಟಕ ನರ್ಸಿಂಗ್ ಕೌನ್ಸಿಲ್‌ನಲ್ಲಿ /ಇಂಡಿಯನ್ ನರ್ಸಿಂಗ್ ಕೌನ್ಸಿಲ್‌ನಲ್ಲಿ ನೊಂದಣಿಯಾಗಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಪರಿಣಿತಿಯನ್ನು ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಸಾಮಾನ್ಯ ವರ್ಗದ 35 ವರ್ಷ , ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1/ ಮಾಜಿ ಸೈನಿಕ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಹಾಗೂ ಪ್ರವರ್ಗ-2ಎ/2ಬಿ/3ಎ/3ಬಿ ನ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,200/-ರೂ ವೇತನ ಜೊತೆಗೆ ಕಾರ್ಯಕ್ಷಮತೆ ಆಧಾರದ ಮೇಲೆ ಪ್ರೋತ್ಸಾಹ ಧನ ರೂ.8000/-ರೂ ವರೆಗೆ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಮಾಜಿ ಸೈನಿಕ (ಪುರುಷ ಮತ್ತು ಮಹಿಳಾ) ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.karnataka.gov.in/hfw/kannada/Pages/home.aspx
ಗೆ ಹೋಗಿ ಅಧಿಸೂಚನೆಯನ್ನು ಓದಿ ನಂತರ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 6,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NHM Karnataka Recruitment 2019-20:Apply Online for 766 Nurses Vacancies. National Health Mission Karnataka (NHM Karnataka) invited Online applications from eligible and interested candidates to fill up Nurses Posts through NHM Karnataka official notification 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+