NHM Recruitment 2021 : 4848 ಮಿಡ್ ಲೆವೆಲ್ ಹೆಲ್ತ್ ಪ್ರೊವೈಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಹೆಲ್ತ್ ಮಿಷನ್ ನಲ್ಲಿ 4848 ಮಿಡ್ ಲೆವೆಲ್ ಹೆಲ್ತ್ ಪ್ರೊವೈಡರ್ (MLHP) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

 

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಡಿಸೆಂಬರ್ 15,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಎನ್‌ಹೆಚ್‌ಎಂ ನಲ್ಲಿ 4848  ಹುದ್ದೆಗಳಿಗೆ ಅರ್ಜಿ ಆಹ್ವಾನ

NHM ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ನ್ಯಾಷನಲ್ ಹೆಲ್ತ್ ಮಿಷನ್ ನೇಮಕಾತಿಯ ಮಿಡ್ ಲೆವೆಲ್ ಹೆಲ್ತ್ ಪ್ರೊವೈಡರ್ (MLHP) ಹುದ್ದೆಗಳಿಗೆ ಡಿಜಿಎನ್‌ಎಂ/ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

NHM ನೇಮಕಾತಿ 2021 ವಯೋಮಿತಿ :

ನ್ಯಾಷನಲ್ ಹೆಲ್ತ್ ಮಿಷನ್ ನೇಮಕಾತಿಯ ಮಿಡ್ ಲೆವೆಲ್ ಹೆಲ್ತ್ ಪ್ರೊವೈಡರ್ (MLHP) ಹುದ್ದೆಗಳಿಗೆ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

 

NHM ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ನ್ಯಾಷನಲ್ ಹೆಲ್ತ್ ಮಿಷನ್ ನೇಮಕಾತಿಯ ಮಿಡ್ ಲೆವೆಲ್ ಹೆಲ್ತ್ ಪ್ರೊವೈಡರ್ (MLHP) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NHM ನೇಮಕಾತಿ 2021 ವೇತನ :

ನ್ಯಾಷನಲ್ ಹೆಲ್ತ್ ಮಿಷನ್ ನೇಮಕಾತಿಯ ಮಿಡ್ ಲೆವೆಲ್ ಹೆಲ್ತ್ ಪ್ರೊವೈಡರ್ (MLHP) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

NHM ನೇಮಕಾತಿ 2021 ಅರ್ಜಿ ಶುಲ್ಕ :

ನ್ಯಾಷನಲ್ ಹೆಲ್ತ್ ಮಿಷನ್ ನೇಮಕಾತಿಯ ಮಿಡ್ ಲೆವೆಲ್ ಹೆಲ್ತ್ ಪ್ರೊವೈಡರ್ (MLHP) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

NHM ನೇಮಕಾತಿ 2021 ಅರ್ಜಿ ಸಲ್ಲಿಕೆ:

ನ್ಯಾಷನಲ್ ಹೆಲ್ತ್ ಮಿಷನ್ ನೇಮಕಾತಿಯ ಮಿಡ್ ಲೆವೆಲ್ ಹೆಲ್ತ್ ಪ್ರೊವೈಡರ್ (MLHP) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://nhm.tn.gov.in/en ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಕಚೇರಿಗೆ ಡಿಸೆಮಬರ್ 15,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
NHM recruitment 2021 notification has been released for 4848 MLHP posts. Interested candidates can apply before December 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X