ಎನ್‌ಹೆಚ್‌ಎಂ ನೇಮಕಾತಿ 2018: ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಹೆಲ್ತ್ ಮಿಶನ್ ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

By Nishmitha Bekal

ನ್ಯಾಷನಲ್ ಹೆಲ್ತ್ ಮಿಶನ್ ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ಎನ್‌ಹೆಚ್‌ಎಂ ನೇಮಕಾತಿ 2018: ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

180 ಹುದ್ದೆಗಳಿಗೆ ಇದೀಗ ಅರ್ಜಿ ಆಹ್ವಾನಿಸಿದ್ದು, ಆನ್‌ಲೈನ್ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಮೇಲೆ ಹೇಳಿರುವ ಹುದ್ದೆಗೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗುತ್ತದೆ. ಇನ್ನು ಅಭ್ಯರ್ಥಿಗಳು ಈ ಹುದ್ದೆಗೆ ತಿಂಗಳಿಗೆ 25,000 ರೂ ವೇತನ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 25 ನವಂಬರ್ 2018.

ನ್ಯಾಷನಲ್ ಹೆಲ್ತ್ ಮಿಶನ್ ಹುದ್ದೆಯ ಡೀಟೆಲ್ಸ್:

CRITERIA DETAILS
Name Of The Posts ಕಮ್ಯುನಿಟಿ ಹೆಲ್ತ್ ಆಫೀಸರ್
Organisation ನ್ಯಾಷನಲ್ ಹೆಲ್ತ್ ಮಿಶನ್
Educational Qualification ಬಿಎಸ್ ಸಿ ನರ್ಸಿಂಗ್
Experience ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
Skills Required ಕ್ಲಿನಿಕಲ್ ಜಡ್ಜ್ ಮೆಂಟ್ ಹಾಗೂ ನರ್ಸಿಂಗ್ ಸ್ಕಿಲ್
Job Location ತ್ರಿಪುರ
Industry ಮೆಡಿಸನ್
Application Start Date November 16, 2018
Application End Date November 25, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದು

ಸ್ಟೆಪ್ 1

ಸ್ಟೆಪ್ 1

ನ್ಯಾಷನಲ್ ಹೆಲ್ತ್ ಮಿಶನ್ ಆಫೀಶಿಯಲ್ ವೆಬ್‌ಸೈಟ್ ಗೆ ವಿಸಿಟ್ ಮಾಡಿ

ಸ್ಟೆಪ್ 2

ಸ್ಟೆಪ್ 2

ರಿಜಿಸ್ಟರ್ ಬಟನ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ರಿಜಿಸ್ಟರ್ ಫಾರ್ಮ್ ಮೂಡುತ್ತದೆ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 4

ಸ್ಟೆಪ್ 4

ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸೇವ್ ಆಂಡ್ ನೆಕ್ಸ್ಟ್ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 5

ಸ್ಟೆಪ್ 5

ರಿಜಿಸ್ಟ್ರೇಶನ್ ಐಡಿ ಹಾಗೂ ಪಾಸ್‌ವರ್ಡ್ ನಿಂದ ಮತ್ತೆ ಲಾಗಿನ್ ಆಗಿ ಸರ್ಜಿ ಪ್ರಕ್ರಿಯೆ ಭರ್ತಿ ಮಾಡಿ

ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
National Health Mission (NHM), Tripura has released an employment notification calling out aspirants to apply for the post of Community Health Officer. Over 180 vacancies are open.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+