ನ್ಯಾಷನಲ್ ಹೆಲ್ತ್ ಮಿಶನ್ ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.
180 ಹುದ್ದೆಗಳಿಗೆ ಇದೀಗ ಅರ್ಜಿ ಆಹ್ವಾನಿಸಿದ್ದು, ಆನ್ಲೈನ್ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಮೇಲೆ ಹೇಳಿರುವ ಹುದ್ದೆಗೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗುತ್ತದೆ. ಇನ್ನು ಅಭ್ಯರ್ಥಿಗಳು ಈ ಹುದ್ದೆಗೆ ತಿಂಗಳಿಗೆ 25,000 ರೂ ವೇತನ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 25 ನವಂಬರ್ 2018.
More Read: ಇಎಸ್ಐಸಿ ನೇಮಕಾತಿ 2018 : 79 ಜ್ಯೂನಿಯರ್ ಇಂಜಿನೀಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ನ್ಯಾಷನಲ್ ಹೆಲ್ತ್ ಮಿಶನ್ ಹುದ್ದೆಯ ಡೀಟೆಲ್ಸ್:
CRITERIA | DETAILS |
Name Of The Posts | ಕಮ್ಯುನಿಟಿ ಹೆಲ್ತ್ ಆಫೀಸರ್ |
Organisation | ನ್ಯಾಷನಲ್ ಹೆಲ್ತ್ ಮಿಶನ್ |
Educational Qualification | ಬಿಎಸ್ ಸಿ ನರ್ಸಿಂಗ್ |
Experience | ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ |
Skills Required | ಕ್ಲಿನಿಕಲ್ ಜಡ್ಜ್ ಮೆಂಟ್ ಹಾಗೂ ನರ್ಸಿಂಗ್ ಸ್ಕಿಲ್ |
Job Location | ತ್ರಿಪುರ |
Industry | ಮೆಡಿಸನ್ |
Application Start Date | November 16, 2018 |
Application End Date | November 25, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದು
More Read: ಇಂಡಿಯನ್ ಕೋಸ್ಟ್ ಗಾರ್ಡ್ನಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೆಪ್ 1
ನ್ಯಾಷನಲ್ ಹೆಲ್ತ್ ಮಿಶನ್ ಆಫೀಶಿಯಲ್ ವೆಬ್ಸೈಟ್ ಗೆ ವಿಸಿಟ್ ಮಾಡಿ

ಸ್ಟೆಪ್ 2
ರಿಜಿಸ್ಟರ್ ಬಟನ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3
ರಿಜಿಸ್ಟರ್ ಫಾರ್ಮ್ ಮೂಡುತ್ತದೆ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 4
ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸೇವ್ ಆಂಡ್ ನೆಕ್ಸ್ಟ್ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 5
ರಿಜಿಸ್ಟ್ರೇಶನ್ ಐಡಿ ಹಾಗೂ ಪಾಸ್ವರ್ಡ್ ನಿಂದ ಮತ್ತೆ ಲಾಗಿನ್ ಆಗಿ ಸರ್ಜಿ ಪ್ರಕ್ರಿಯೆ ಭರ್ತಿ ಮಾಡಿ