NHPC Limited Recruitment 2021: ಜಿಎಂ ಮತ್ತು ಡಿಜಿಎಂ ಕಂಪೆನಿ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಹೈಡ್ರೋಎಲೆಕ್ಟ್ರಿಕ್ ಪವರ್ ಕಾರ್ಪೋರೇಶನ್ ಲಿಮಿಟೆಡ್‌ (ಎನ್‌ಹೆಚ್‌ಪಿಸಿ) 2 ಜಿಎಂ ಕಂಪೆನಿ ಸೆಕ್ರೆಟರಿ ಮತ್ತು ಡಿಜಿಎಂ ಕಂಎನಿ ಸೆಕ್ರೆಟರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಏಪ್ರಿಲ್ 16,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಎನ್‌ಹೆಚ್‌ಪಿಸಿ ಲಿಮಿಟೆಡ್‌ನಲ್ಲಿ ಉದ್ಯೋಗಾವಕಾಶ..ಏ.16ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಸಿಎ/ಸಿಎಂಎ/ಎಲ್‌ಎಲ್‌ಬಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಜಿಎಂ ಕಂಪೆನಿ ಸೆಕ್ರೆಟರಿ ಹುದ್ದೆಗಳಿಗೆ ಗರಿಷ್ಟ 53 ವರ್ಷ ಮತ್ತು ಡಿಜಿಎಂ ಕಂಪೆನಿ ಸೆಕ್ರೆಟರಿ ಹುದ್ದೆಗಳಿಗೆ ಗರಿಷ್ಟ 49 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಜಿಎಂ ಕಂಪೆನಿ ಸೆಕ್ರೆಟರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,20,000/- ರಿಂದ 2,80,000/-ರೂ ಮತ್ತು ಡಿಜಿಎಂ ಕಂಪೆನಿ ಸೆಕ್ರೆಟರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,00,000/- ರಿಂದ 2,60,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.nhpcindia.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಏಪ್ರಿಲ್ 16,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
NHPC recruitment 2021 notification has been released for 2 GM and DGM company secretary posts. Interested candidates can apply through online before April 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X