NHPC Recruitment 2020: 86 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಹೈಡ್ರೋಎಲೆಕ್ಟ್ರಿಕ್ ಪವರ್ ಕಾರ್ಪೋರೇಶನ್ ಲಿಮಿಟೆಡ್ (ಎನ್‌ಹೆಚ್‌ಪಿಸಿ ಲಿಮಿಟೆಡ್) 86 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ದರಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 28,2020ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಸಂಪೂರ್ಣ ಮಾಹಿತಿ ತಿಳಿಯಲು ಮುಂದೆ ಓದಿ.

ಎನ್‌ಹೆಚ್‌ಪಿಸಿಯಲ್ಲಿ 86 ಹುದ್ದೆಗಳಿಗೆ ಅರ್ಜಿ ಆಹ್ವಾನ


ವಿದ್ಯಾರ್ಹತೆ:

ಬಿ,ಇ, ಬಿ,ಎಸ್ಸಿ, ಸ್ನಾತಕೋತ್ತರ ಪದವಿ, ಪೋಸ್ಟ್ ಗ್ರಾಜುಯೇಟ್, ಎಂಬಿಎ, ಪದವಿ, ಎಲ್‌ಎಲ್‌ಬಿ, ಸಿಎ/ಐಸಿಡಬ್ಲ್ಯೂಎ, ಮತ್ತು ಸಿಎಂಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಅಕ್ಟೋಬರ್ 1,2020ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಪ.ಜಾತಿ/ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಪಿಡಬ್ಲ್ಯೂಬಿಡಿ (ಪ.ಜಾತಿ/ಪ.ಪಂಗಡ) ಅಭ್ಯರ್ಥಿಗಳಿಗೆ 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 1,60,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.nhpcindia.com/home.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 28,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿಯ ಬಗೆಗಿನ ಪ್ರಕಟಣೆಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NHPC recruitment 2020 notification has been released for 86 Vacancies for Trainee Eng, HR and other posts. Apply through online before september 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+