NHPC recruitment 2021 : 173 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎನ್‌ಹೆಚ್‌ಪಿಸಿ 173 ಸೀನಿಯರ್ ಮೆಡಿಕಲ್ ಅಧಿಕಾರಿ, ಅಸಿಸ್ಟೆಂಟ್ ರಾಜಸಭಾ ಅಧಿಕಾರಿ ಮತ್ತು ಅಕೌಂಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಸೆಪ್ಟೆಂಬರ್ 30,2021ರೊಳಗೆ ಅರ್ಜಿಯನ್ನು ಹಾಕಬಹುದು.

ಎನ್‌ಹೆಚ್‌ಪಿಸಿ ಯಲ್ಲಿ173 ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:

ಎಂಬಿಬಿಎಸ್, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಟರ್‌ಮೀಡಿಯೇಟ್ ಸಿಎ ಅಥವಾ ಸಿಎಂಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 30 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಎನ್‌ಹೆಚ್‌ಪಿಸಿ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,600/- ರಿಂದ 1,80,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್‌ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್
http://nhpcindia.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
NHPC recruitment 2021 notification has been released for 173 senior medical officer and various posts. Interested candidates can apply before september 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X