NHPC Recruitment 2022 : 133 ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎನ್‌ಹೆಚ್‌ಪಿಸಿ ಇಂಡಿಯಾ ಲಿಮಿಟೆಡ್‌ (NHPC)ನಲ್ಲಿ 133 ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 31,2022 ರಿಂದ ಫೆಬ್ರವರಿ 21,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಎನ್‌ಹೆಚ್‌ಪಿಸಿ ಇಂಡಿಯಾ ಲಿಮಿಟೆಡ್‌ ನಲ್ಲಿ 133 ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ

NHPC ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :

ಎನ್‌ಹೆಚ್‌ಪಿಸಿ ಇಂಡಿಯಾ ಲಿಮಿಟೆಡ್‌ (NHPC) ನೇಮಕಾತಿಯ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಮತ್ತು ವೃತ್ತಿಯಲ್ಲಿ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NHPC ನೇಮಕಾತಿ 2022 ವಯೋಮಿತಿ :

ಎನ್‌ಹೆಚ್‌ಪಿಸಿ ಇಂಡಿಯಾ ಲಿಮಿಟೆಡ್‌ (NHPC) ನೇಮಕಾತಿಯ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಫೆಬ್ರವರಿ 1,2022ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NHPC ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಎನ್‌ಹೆಚ್‌ಪಿಸಿ ಇಂಡಿಯಾ ಲಿಮಿಟೆಡ್‌ (NHPC) ನೇಮಕಾತಿಯ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NHPC ನೇಮಕಾತಿ 2021 ವೇತನ :

ಎನ್‌ಹೆಚ್‌ಪಿಸಿ ಇಂಡಿಯಾ ಲಿಮಿಟೆಡ್‌ (NHPC) ನೇಮಕಾತಿಯ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,600/- ರಿಂದ 1,19,500/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

NHPC ನೇಮಕಾತಿ 2021 ಅರ್ಜಿ ಶುಲ್ಕ :

ಎನ್‌ಹೆಚ್‌ಪಿಸಿ ಇಂಡಿಯಾ ಲಿಮಿಟೆಡ್‌ (NHPC) ನೇಮಕಾತಿಯ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 295/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಮತ್ತು ಮಾಜಿಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

NHPC ನೇಮಕಾತಿ 2021 ಅರ್ಜಿ ಸಲ್ಲಿಕೆ :

ಎನ್‌ಹೆಚ್‌ಪಿಸಿ ಇಂಡಿಯಾ ಲಿಮಿಟೆಡ್‌ (NHPC) ನೇಮಕಾತಿಯ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 31,2022 ರಿಂದ ಫೆಬ್ರವರಿ 21,2022ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NHPC india limited recruitment 2022 notification has been released for 133 junior engineer posts. Candidates can apply before February 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+