ಎನ್‌ಹೆಚ್‌ಎಸ್‌ಆರ್‌ಸಿಎಲ್ ನೇಮಕಾತಿ 4 ಮ್ಯಾನೇಜರ್/ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಶ್ ಲಿಮಿಟೆಡ್ ನೇಮಕಾತಿ 4ಮ್ಯಾನೇಜರ್/ಸೀನಿಯರ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳ ಬಗೆಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.nhsrcl.in/ ನಲ್ಲಿ ಅಧಿಸೂಚನೆಯನ್ನು ಓದಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿಯನ್ನು ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿಯನ್ನು ಸಲ್ಲಿಸಲು ಮಾರ್ಚ್8,2019 ಕೊನೆಯ ದಿನವಾಗಿರುತ್ತದೆ.

ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಶ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಮ್ಯಾನೇಜರ್/ಸೀನಿಯರ್ ಮ್ಯಾನೇಜರ್
Organisation ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಶ್ ಲಿಮಿಟೆಡ್
Educational Qualification ಬಿ.ಟೆಕ್/ಬಿಇ
Job Location ಭಾರತದೆಲ್ಲೆಡೆ
Salary Scale ಮ್ಯಾನೇಜರ್ - 60,000/- ರಿಂದ 1,80,000/-ರೂ, ಸೀನಿಯರ್ ಮ್ಯಾನೇಜರ್ 70,000/- ರಿಂದ -2,00,000/-ರೂ
Application Start Date February 17, 2019
Application End Date March 8, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿಇ/ಬಿಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ರೀತಿಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ನಂತರ ಅಗತ್ಯ ದಾಖಲೆಗಳ ಪ್ರತಿಗಳನ್ನು ಲಗತ್ತಿಸಿ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು. ನಂತರ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ.

ವಿಳಾಸ:
General Manager (HR),
National High Speed Rail Corporation Limited,
Asia Bhawan,Road-205,
Sector -9 Dwarka,
New Delhi-110077

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Natioanl High Speed Rail Corporation Limited (NHSRCL) recruitment notification has been released on official website for recruitment of 4 manager/senior manager posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X