NIA Recruitment 2020: 25 ನೆಟ್‌ವರ್ಕ್ ಅಡ್ಮಿನಿಸ್ಟ್ರೇಟರ್ ಮತ್ತು ಡಿಇಓ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎನ್‌ಐಎ ನಲ್ಲಿ 25 ಹುದ್ದೆಗಳ ನೇಮಕಾತಿ

ನ್ಯಾಷನಲ್ ಇನ್‌ವೆಸ್ಟಿಗೇಟಿವ್ ಏಜೆನ್ಸಿ (ಎನ್‌ಐಎ) 25 ನೆಟ್‌ವರ್ಕ್ ಅಡ್ಮಿನಿಸ್ಟ್ರೇಟರ್ ಮತ್ತು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜನವರಿ 17,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:

ಸ್ನಾತಕೋತ್ತರ ಪದವಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ನೆಟ್‌ವರ್ಕ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 78,800/- ರಿಂದ 2,09,200/-ರೂ ಮತ್ತು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,200/- ರಿಂದ 92,300/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.nia.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಜನವರಿ 17,2021ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
DIG (Adm),
NIA HQ,
Opposite CGO Complex,
Lodhi road,
New delhi- 110003

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
National investigation agency recruitment 2020 notification has been released for 25 network administrator and DEO posts. Interested candidates can apply before January 17.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+