NIA Recruitment 2021: 15 ಡೆಪ್ಯುರಿಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ವೆಸ್ಟಿಗೇಶನ್ ಏಜೆನ್ಸಿಯಲ್ಲಿ ಉದ್ಯೋಗಾವಕಾಶ

ನ್ಯಾಷನಲ್ ಇನ್‌ವೆಸ್ಟಿಗೇಶನ್ ಏಜೆನ್ಸಿ (ಎನ್‌ಐಎ) 15 ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಹತೆ:

ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಮಾರ್ಚ್ 13,2021ರ ಅನ್ವಯ ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 1,77,500/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.nia.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮಾರ್ಚ್ 13,2021ರೊಳಗೆ ಕಚೇರಿಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
SP (Adm),
NIA HO,
Opposite CGO Complex,
Lodhi road,
New delhi-110003.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NIA recruitment 2021 notification has been released for 15 deputy superintendent of police posts. Interested candidates can apply before March 13.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+